• Tag results for ಡ್ರಗ್ಸ್ ಕೇಸ್

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ವೀರೇಂದ್ರ ಖನ್ನಾಗೆ ಬಿಗ್ ರಿಲೀಫ್, ಪಾಲಿಗ್ರಾಫ್ ಪರೀಕ್ಷೆಗೆ ಕೋರ್ಟ್ ಅವಕಾಶ ನಿರಾಕರಣೆ

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ವೀರೇಂದ್ರ ಖನ್ನಾಗೆ ವಿಶೇಷ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಪಾಲಿಗ್ರಾಫ್ ಪರೀಕ್ಷೆಗೆ ಅವಕಾಶ ನಿರಾಕರಿಸಿದೆ.

published on : 13th March 2021

ಡ್ರಗ್ ಕೇಸ್ ಸಂಬಂಧ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ!

ಗೋವಿಂದಪುರ ಡ್ರಗ್ ಕೇಸ್ ಸಂಬಂಧ ಪೊಲೀಸರು ಕೆಂಪೇಗೌಡ ಚಿತ್ರ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

published on : 9th March 2021

ಡ್ರಗ್ಸ್ ಪ್ರಕರಣ: ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಬಲೆಗೆ

ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಪೊಲೀಸರು ಬೆಲೆಗೆ ಬಿದ್ದಿದ್ದಾನೆ.

published on : 12th January 2021

ಡ್ರಗ್ಸ್ ಕೇಸ್: ಅರ್ಜುನ್ ರಾಂಪಾಲ್ ಗೆ ಸಮನ್ಸ್ ನೀಡಿದ ಎನ್ ಸಿಬಿ

 ಡ್ರಗ್ಸ್ ಕೇಸ್ ನಲ್ಲಿ ವಿಚಾರಣೆಗಾಗಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರಿಗೆ ನಾರ್ಕೋಟಿಕ್ಸ್ ಕಂಟ್ರೊಲ್ ಬ್ಯೂರೋ (ಎನ್ ಸಿಬಿ) ಮಂಗಳವಾರ ಸಮನ್ಸ್ ನೀಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 15th December 2020

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ಸಂಜನಾ ಜಾಮೀನು ಅರ್ಜಿ ಡಿಸೆಂಬರ್ 10ಕ್ಕೆ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.

published on : 7th December 2020

ಬಾಲಿವುಡ್ ಡ್ರಗ್ಸ್ ಜಾಲ: ಆರು ಗಂಟೆಗಳ ನಟ ಅರ್ಜುನ್ ರಾಂಪಾಲ್ ಗೆ ಎನ್ ಸಿಬಿ ಡ್ರಿಲ್ 

ಬಾಲಿವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ  ನಟ ಅರ್ಜುನ್ ರಾಂಪಾಲ್ ಅವರನ್ನು ಇಂದು ಆರು ಗಂಟೆಗಳ ಕಾಲ ಮಾದಕವಸ್ತು ನಿಯಂತ್ರಣ ಬ್ಯೂರೋ( ಎನ್ ಸಿಬಿ) ವಿಚಾರಣೆಗೊಳಪಡಿಸಿತು.

published on : 13th November 2020

ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತು

ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.

published on : 12th November 2020

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

published on : 12th November 2020

ತಮಿಳುನಾಡು: ಡ್ರಗ್ಸ್ ಡೀಲ್ ಪ್ರಕರಣ ವರದಿ ಭೀತಿ, ಪತ್ರಕರ್ತನ ಕಗ್ಗೊಲೆ!

ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

published on : 10th November 2020

ಡ್ರಗ್ಸ್ ಕೇಸ್: ಬೆನ್ನು ನೋವಿನ ಕಾರಣ  ಬಿನೇಶ್ ಕೊಡಿಯೇರಿ ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು

ಡ್ರಗ್ಸ್  ನೆಟ್ ವರ್ಕ್ ಗೆ  ಹಣಕಾಸು ನೆರವು ನೀಡಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕೇರಳದ ಸಿಪಿಐ (ಎಂ) ಮುಖಂಡ ಬಿನೀಶ್ ಕೊಡಿಯೇರಿ ಭಾನುವಾರ ಬೆನ್ನು ನೋವಿನ ಸಮಸ್ಯೆ ಹೇಳಿದ ನಂತರ ಆಸ್ಪತ್ರೆಯೊಂದಕ್ಕೆ ತಪಾಸಣೆಗಾಗಿ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

published on : 1st November 2020

ಬೆಂಗಳೂರಿನಲ್ಲಿ ವಿಚಾರಣೆಗೆ ಬರಲು ಸಾಧ್ಯವಿಲ್ಲ: ಪ್ರಿಯಾಂಕ ಆಳ್ವಾ

ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರನೇ ಆರೋಪಿ ಆದಿತ್ಯಾ ಆಳ್ವ ಸಹೋದರಿ ಪ್ರಿಯಾಂಕ ಆಳ್ವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಇಮೇಲ್ ಕಳುಹಿಸಿ, ವಿಚಾರಣೆ ಎದುರಿಸಲು ಸಮಯಾವಕಾಶ ಕೋರಿದ್ದಾರೆ.

published on : 28th October 2020

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರಾಗಿಣಿ ದ್ವಿವೇದಿ ಅರ್ಜಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಬೆನ್ನು ನೋವಿನ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರುವಂತೆ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

published on : 13th October 2020

ಡ್ರಗ್ ಡೀಲರ್ ಮೆಸ್ಸಿ ಜೊತೆಗೆ ರಾಗಿಣಿ, ಸಂಜನಾ ನಂಟು?

ಡ್ರಗ್ಸ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಸಂಕಷ್ಟ ಇಮ್ಮಡಿಯಾಗುವ ಸಾಧ್ಯತೆ ದಟ್ಟವಾಗಿದೆ. 

published on : 8th October 2020

ಡ್ರಗ್ಸ್ ದಂಧೆ: ರೌಡಿ ವಿರುದ್ಧ ಎನ್'ಡಿಪಿಎಸ್ ಕಾಯ್ದೆ ಪ್ರಯೋಗ

ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ರೌಡಿಯೊಬ್ಬನ ವಿರುದ್ಧ ಅಕ್ರಮ ಮಾದಕ ವಸ್ತು ಸಾಗಾಣಿಕೆ ತಡೆ ಕಾಯ್ದೆ (ಪಿಐಟಿ ಎನ್'ಡಿಪಿಎಸ್ ಕಾಯ್ದೆ-1988) ಪ್ರಯೋಗಿಸಿದ್ದಾರೆ. 

published on : 7th October 2020

ಡ್ರಗ್ಸ್ ದಂಧೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

published on : 6th October 2020
1 2 3 >