• Tag results for ಢಾಕಾ

ಕೊರೋನಾ ಹೆಚ್ಚಳ: ಏಪ್ರಿಲ್ 5 ರಿಂದ ಬಾಂಗ್ಲಾದೇಶದಲ್ಲಿ 7 ದಿನಗಳ ಲಾಕ್ ಡೌನ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಬಾಂಗ್ಲಾದೇಶದಲ್ಲಿ ಇದೇ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 3rd April 2021

ಕೋವಿಡ್-19ನಿಂದ ಮನುಕುಲವನ್ನು ಕಾಪಾಡಲು ಕಾಳಿ ಮಾತೆಯನ್ನು ಬೇಡಿಕೊಂಡೆ; ಸಮುದಾಯ ಭವನ ನಿರ್ಮಾಣ: ಪ್ರಧಾನಿ ಮೋದಿ 

ತಮ್ಮ ಎರಡನೇ ದಿನದ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆಯೇ ಸತ್ಕಿರ ಜಿಲ್ಲೆಯ ಈಶ್ವರಿಪುರದಲ್ಲಿರುವ ಜೆಶೊರೇಶ್ವರಿ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

published on : 27th March 2021

ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ ವಿರೋಧಿಸಿ ಪ್ರತಿಭಟನೆ; ಗಲಭೆಯಲ್ಲಿ 4 ಮಂದಿ ಸಾವು

ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸ ವಿರೋಧಿಸಿ ಚಿತ್ತಗಾಂಗ್ ‌ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ನಡೆದ ಹಿಂಸಾಚಾರ ಮತ್ತು ಗುಂಡಿನ ದಾಳಿಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ.

published on : 27th March 2021

ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದೆ: ಪ್ರಧಾನಿ ಮೋದಿ

ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 26th March 2021

ಬಾಂಗ್ಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಮೋದಿ ಭೇಟಿ: ಮಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ

 ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಲ್ಲಿನ ಸಾವರ್ ಉಪಜಿಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕ್ಕೆ ಭೇಟಿ ನೀಡಿ, 1971ರ ವಿಮೋಚನಾ ಯುದ್ಧದಲ್ಲಿ ಮಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಮಾಲಾರ್ಪಣೆ ಮಾಡಿದರು.

published on : 26th March 2021

ಢಾಕಾಗೆ ಪ್ರಧಾನಿ ಮೋದಿ ಆಗಮನ: ಸರ್ಕಾರಿ ಗೌರವಗಳೊಂದಿಗೆ ಬರಮಾಡಿಕೊಂಡ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ

ಶುಕ್ರವಾರದಿಂದ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಢಾಕಾ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಅವರನ್ನು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ  ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

published on : 26th March 2021

ಮುಂದಿನ ವಾರ ಢಾಕಾಗೆ ಪ್ರಧಾನಿ ಮೋದಿ ಭೇಟಿ: 3 ಒಡಂಬಡಿಕೆಗೆ ಸಹಿ ಸಾಧ್ಯತೆ

ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರಪಿತ ಬಂಗಬಂಧು ಶೇಖ್‌ ಮುಜಿಬುರ್‌ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂದಿನವಾರ ಢಾಕಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.

published on : 16th March 2021

ಬಾಂಗ್ಲಾದೇಶದಲ್ಲಿ ಪ್ರವಾಹ: ಸಾವಿನ ಸಂಖ್ಯೆ 251 ಕ್ಕೆ ಏರಿಕೆ

ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹಗಳಿಂದಾಗಿ ಬಾಂಗ್ಲಾದೇಶದ ಕೆಲ ಭಾಗಗಳಲ್ಲಿ ಒಟ್ಟು 251 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರದ ವರದಿಯಲ್ಲಿ ತಿಳಿಸಲಾಗಿದೆ.

published on : 31st August 2020

ಪ್ರತಿಭಟನೆಗೆ ಮಣಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಆಟಗಾರರ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಂಗ್ಲಾದೇಶ ಕ್ರಿಕೆಟಿಗರು ನಡೆಸುತ್ತಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

published on : 24th October 2019