• Tag results for ತಂಗಿ

ಮರ್ಯಾದಾ ಹತ್ಯೆ: ತಂಗಿ ಕೊಂದು ರೈಲ್ವೇ ಹಳಿ ಮೇಲೆ ಎಸೆದ ಸಹೋದರ!

ಒಡಹುಟ್ಟಿದ ಅಣ್ಣನೇ ತಂಗಿಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

published on : 6th April 2021

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಆತಂಕ: ಬಳ್ಳಾರಿಗೂ ಕಾಲಿಟ್ಟ ಆಫ್ರಿಕಾ ವೈರಸ್, ದುಬೈನಿಂದ ಬಂದಿದ್ದ ಅಣ್ಣ-ತಂಗಿಯಲ್ಲಿ ಸೋಂಕು ಪತ್ತೆ

ವಿಶ್ವದ ವಿವಿಧೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ಭೀತಿ ಇದೀಗ ಬಳ್ಳಾರಿಗೂ ಎದುರಾಗಿದೆ. ದುಬೈನಿಂದ 2 ವಾರಗಳ ಹಿಂದಷ್ಟೇ ವಾಪಸ್ಸಾಗಿದ್ದ ಅಣ್ಣ-ತಂಗಿಯಲ್ಲಿ ಆಫ್ರಿಕಾ ಮಾದರಿ ವೈರಸ್ ಸೋಂಕು ದೃಢಪಟ್ಟಿದೆ. 

published on : 13th March 2021

ಕೊಡಗು ಗ್ರಾ.ಪಂ. ಚುನಾವಣೆ ಫಲಿತಾಂಶ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಗೆಲುವು; ಅಕ್ಕನನ್ನು ಸೋಲಿಸಿದ ತಂಗಿ!

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ.

published on : 30th December 2020

10 ವರ್ಷದಿಂದ ಪ್ರೀತಿಸಿದ್ದ ಹುಡುಗಿ ಸಿಕ್ಕಿಲ್ಲ, ತಂಗಿ ಮದುವೆಯೂ ರದ್ದು: ಮನನೊಂದ ಯುವಕ ಆತ್ಮಹತ್ಯೆ!

ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ,  ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

published on : 14th November 2020