ಸಿನಿಮಾ ಸುದ್ದಿ'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.