ಶ್ರೀಲಂಕಾದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.