ಸಿನಿಮಾ ಸುದ್ದಿತನ್ನ ಸ್ವಂತ ಮನೆಯನ್ನೇ ದೋಚಿ ಪರಾರಿಯಾದ ತಮಿಳು ನಟಿ!
ವಿಚಿತ್ರ ಪ್ರಕರಣವೊಂದರಲ್ಲಿ ತನ್ನ ಪತಿಯ ಮನೆಯನ್ನೇ ದೋಚಿದ್ದ ಕಿರುತೆರೆ ನಟಿಯೊಬ್ಬಳಿಗಾಗಿ ಚೆನ್ನೈ ಪೋಲೀಸರು ಶೋಧ ನಡೆಸಿದ್ದಾರೆ. ತಮಿಳು ನಟ ಸುಚಿತ್ರಾ ಮತ್ತು ಅವರ ಪತಿ ತಮ್ಮ ಸ್ವಂತ ಮನೆಯನ್ನೇ ದೋಚಿದ ಪ್ರಕರಣದಲ್ಲಿ ಆರೋಪಿಗಳಗಿದ್ದಾರೆ.