ದೇಶTamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.