ಸಿನಿಮಾ ಸುದ್ದಿVideo: 'ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಯಿತು'; Allu Arjun ವಿರುದ್ಧ ನಿರ್ಮಾಪಕ Tammareddy Bharadwaj ಆಕ್ರೋಶ
'ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಜಮಾಯಿಸಿ ಎಡವಟ್ಟಾಗುತ್ತವೆ ಎಂದು ಗೊತ್ತಿದ್ದರೂ ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದರು'.