• Tag results for ತಾರತಮ್ಯ

ಕೊರೋನಾ ಅಟ್ಟಹಾಸದ ನಡುವೆ ಧಾರ್ಮಿಕ ತಾರತಮ್ಯ: ಹಿಂದೂ, ಕ್ರಿಶ್ಚಿಯನ್ನರಿಗೆ ಆಹಾರ ಸಾಮಗ್ರಿ ಕೊಡಲ್ಲ ಎಂದ ಪಾಕಿಸ್ತಾನ!

 ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಜಗತ್ತು ಒಗ್ಗಟ್ಟಾಗಿದೆ. ಆದರೆ ಪಾಪಿ ಪಾಕಿಸ್ತಾನ ಮಾತ್ರ  ಈ ಜಾಗತಿಕ ಬಿಕ್ಕಟ್ಟಿನ ನಡುವೆಯೂ  ಧಾರ್ಮಿಕ ತಾರತಮ್ಯ ಮಾಡುತ್ತಿರುವುದು ಪತ್ತೆಯಾಗಿದೆ! ಪಾಕಿಸ್ತಾನದಲ್ಲಿರುವ ಹಿಂದೂಗಳು,  ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ನೀಡದೆ ತಾರತಮ್ಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ

published on : 1st April 2020

ಬೆಳ್ತಂಗಡಿ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಜಾತಿ ತಾರತಮ್ಯ ಆರೋಪ: ಕೇಸು ದಾಖಲು 

ದಲಿತ ವಿದ್ಯಾರ್ಥಿಗಳ ಮೇಲೆ ಜಾತಿ ತಾರತಮ್ಯ ತೋರಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಯ ಶಿಕ್ಷಕಿ ಮೇಲೆ ಕೇಸು ದಾಖಲಾಗಿದೆ. 

published on : 14th March 2020

'ನನ್ನ ತಂದೆ ಪರಿಷತ್ ಸದಸ್ಯರಾಗಿದ್ದರೂ ಊರಿನಲ್ಲಿದ್ದ ಕ್ಷೌರದ ಅಂಗಡಿಯೊಳಗೆ ಪ್ರವೇಶ ಸಿಗುತ್ತಿರಲಿಲ್ಲ'

ಸಚಿವ ಸಿ.ಟಿ‌.ರವಿ ತಮ್ಮದೇ ಇತಿಹಾಸ ಹೇಳಿದರೆ ಹೊರತು ಭಾರತದ ವಾಸ್ತವ ಇತಿಹಾಸವನ್ನಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸಚಿವರಿಗೆ ಕುಟುಕಿದರು.

published on : 10th March 2020

ಶಬರಿಮಲೆ ಪ್ರಕರಣ: ವಿವಿಧ ಧರ್ಮಗಳಲ್ಲಿ ಮಹಿಳೆಯರ ತಾರತಮ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ರೂಪಿಸಲಿರುವ ಸುಪ್ರೀಂ ಕೋರ್ಟ್

 ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಳ ಪ್ರವೇಶದ ವಿಷಯ ಸೇರಿದಂತೆ ವಿವಿಧ ಧರ್ಮಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯದ ವಿಷಯವನ್ನು ಬಗೆಹರಿಸಲು  ಸುಪ್ರೀಂ ಕೋರ್ಟ್ ಮುಂದಾಗಿದ್ದು ಈ ಸಂಬಂಧ ಸೋಮವಾರ ಮಹತ್ವದ ವಿಚಾರಣೆ ಪ್ರಾರಂಭಿಸಿದೆ. ನ್ಯಾಯಾಲಯವು ದೇವಸ್ಥಾನಕ್ಕೆ, ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕುರಿತಂತೆ ಚರ್ಚಿಸಬೇಕಾದ ಪ್ರಶ್ನೆಗಳನ್ನು ರೂಪಿಸಲು ಪ್ರಾರ

published on : 3rd February 2020

ಜೆಎನ್ ಯು ಆಡಳಿತ ಮಂಡಳಿಯಿಂದ ತಾರತಮ್ಯ: ಎಸ್ ಸಿ, ಎಸ್ ಟಿ ಶಿಕ್ಷಕರ ಆರೋಪ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ದುರ್ಬಲ ವರ್ಗದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಆಡಳಿತ ಮಂಡಳಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಶ್ವವಿದ್ಯಾಲಯದ ಅಧ್ಯಾಪಕರ ನಿಯೋಗವೊಂದು ಆರೋಪಿಸಿದೆ

published on : 18th January 2020

ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿದ್ದರೆ ಜನಸಂಖ್ಯೆ ಶೇ.19ರಷ್ಟು ಹೆಚ್ಚಾಗುತ್ತಿರಲಿಲ್ಲ: ಸಚಿವ ಸಿ.ಟಿ.ರವಿ

ಭಾರತದಲ್ಲಿ ಧಾರ್ಮಿಕ ದೌರ್ಜನ್ಯ ನಡೆದಿದ್ದರೆ ದೇಶದ ಲ್ಲಿನ ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿರಲಿಲ್ಲ. 1.5ರಷ್ಟು ಇದ್ದ ಮುಸ್ಲಿಮರ ಸಂಖ್ಯೆ 19 ರಷ್ಟು ಹೆಚ್ಚಾಗಿದೆ. 

published on : 9th January 2020

ಮೈಸೂರು: ನ್ಯಾಯಬೆಲೆ ಅಂಗಡಿಯಲ್ಲಿ ಪರಿಶಿಷ್ಟ ಪಂಗಡದ ಕುಟುಂಬಕ್ಕೆ ತಾರತಮ್ಯ

ನ್ಯಾಯ ಬೆಲೆ ಅಂಗಡಿಯಲ್ಲಿ ಜಾತಿ ಆಧಾರದ ಮೇಲೆ ತಾರತಮ್ಯ ಮಾಡಲಾಗಿದೆ ಎಂದು ಕಾಡಕೋಳ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ  ಕುಟುಂಬವೊಂದು ಆರೋಪಿಸಿದೆ.

published on : 30th November 2019

ಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆ ನಡುವಿನ ವೇತನ ತಾರತಮ್ಯ ಶೀಘ್ರದಲ್ಲೇ ಪರಿಹಾರ: ಶ್ರೀರಾಮುಲು

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

published on : 7th November 2019

ಭಾರತೀಯ ಐಟಿ ಕಂಪೆನಿ ಮೇಲೆ ತಾರತಮ್ಯ ಆರೋಪ; ಕೋರ್ಟ್ ನಲ್ಲಿ ಮೊಕದ್ದಮೆ 

ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯೊಂದರಲ್ಲಿ ಅಮೆರಿಕಾದಲ್ಲಿನ ಭಾರತೀಯ ಡಿಜಿಟಲ್ ಸೇವೆ ಕಂಪೆನಿ ನೇಮಕಾತಿ ಮತ್ತು ಉದ್ಯೋಗದಲ್ಲಿ ದಕ್ಷಿಣ ಏಷ್ಯಾ ನಾಗರಿಕರಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿದ್ದು, ಭಾರತೀಯರಲ್ಲದವರ ಮೇಲೆ ತಾರತಮ್ಯ ತೋರುತ್ತಿದೆ ಎಂದು ಆರೋಪಿಸಲಾಗಿದೆ.  

published on : 11th September 2019

ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ: ಚೀನಾ, ಪಾಕ್ ವಿರುದ್ಧ ಅಮೆರಿಕ, ಬ್ರಿಟನ್, ಕೆನಡಾ ಕಿಡಿ

ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಚೀನಾ ಮತ್ತು ಪಾಕಿಸ್ತಾನವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಮೆರಿಕ, ಬ್ರಿಟನ್ ಮತ್ತು ಕೆನಡಾ ತರಾಟೆಗೆ ತೆಗೆದುಕೊಂಡಿವೆ.

published on : 23rd August 2019