ದೇಶತಿರುಪರಂಕುಂದ್ರಂ ದೀಪ ವಿವಾದ: ಜೋಸೆಫ್ ವಿಜಯ್ ಸರ್ಕಾರಕ್ಕೆ ಭಾರಿ ಹಿನ್ನಡೆ, ಭದ್ರತಾ ಕಣ್ಗಾವಲಿಗೆ ಸಿಆರ್ಪಿಎಫ್ ನಿಯೋಜನೆ
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಸ್ಥಳದಲ್ಲಿ ಭದ್ರತೆ ಹಾಗೂ ಕಣ್ಗಾವಲು ಕಾರ್ಯಗಳನ್ನು ಕೈಗೊಂಡಿದ್ದಾರೆ. ತಿರುಪರಂಕುಂದ್ರಂನ ದೀಪತ್ತೂಣ್ನಲ್ಲಿ ಸಾಂಪ್ರದಾಯಿಕ ದೀಪ ಬೆಳಗಿಸುವಂತೆ ಸುಪ್ರೀಂ ಆದೇಶಿಸಿದೆ.