ದೇಶತಮಿಳುನಾಡು BSP ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿ ಎನ್ಕೌಂಟರ್ ನಲ್ಲಿ ಹತ
ಆರ್ಮ್ಸ್ಟ್ರಾಂಗ್ ಹತ್ಯೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.