- Tag results for ತೀರ್ಪು
![]() | ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ಬಿಬಿಎಂಪಿ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. |
![]() | ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ನ್ಯಾಯಾಧೀಶರಿಗೆ ಭದ್ರತೆ ನೀಡಲು ಸುಪ್ರೀಂ ನಕಾರಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರಿಗೆ ಭದ್ರತೆಯನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ಬಾಬ್ರಿ ಮಸೀದಿ ತೀರ್ಪು 'ನ್ಯಾಯಾಂಗದ ಅಣಕ': ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸುವುದು "ನ್ಯಾಯಾಂಗದ ಅಣಕ" ಎಂದು ಮಾಜಿ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ ಮತ್ತು ಈ ತೀರ್ಪು ನ್ಯಾಯಾಂಗದ "ಸೂಕ್ಷ್ಮತೆ" ಯನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ. |
![]() | ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪಿನ ಕುರಿತು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಬಿಎಸ್ ವೈ, ಬಿಜೆಪಿ ನಾಯಕರ ಸ್ವಾಗತ; ಕಾಂಗ್ರೆಸ್ ಸಿಡಿಮಿಡಿಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯಕ್ಕೆ ಸಂದ ಜಯ ಇದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ. |
![]() | ಬಾಬ್ರಿ ಮಸೀದಿ ಕೇಸಿನ ತೀರ್ಪನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇವೆ: ಆರೋಪಿಗಳ ಪ್ರತಿಕ್ರಿಯೆಸುದೀರ್ಘ 28 ವರ್ಷಗಳ ಕಾನೂನು ಹೋರಾಟದ ಬಳಿಕ ಬುಧವಾರ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡುತ್ತಿದ್ದು ದೇವಾಲಯ ನಗರಿ ಅಯೋಧ್ಯೆ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ತೀರ್ಪು ಏನೆಂದು ಹೊರಬರುತ್ತದೆ ಎಂದು ಇಡೀ ದೇಶ ಕಾತರದಿಂದ ಕಾಯುತ್ತಿದೆ. |
![]() | ಸಂವಿಧಾನದ ರಕ್ಷಣೆಗಾಗಿ ಇಂದಿರಾ ವಿರುದ್ಧ ಕಾನೂನು ಸಮರ ನಡೆಸಿದ್ದ ಸ್ವಾಮಿ ಕೇಶವಾನಂದ ಭಾರತಿ ಬ್ರಹ್ಮೈಕ್ಯಸಂವಿಧಾನದ ರಕ್ಷಣೆಗಾಗಿ, ಸರ್ಕಾರ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ವಿರುದ್ಧ ಕಾನೂನು ಸಮರ ನಡೆಸಿದ್ದ ಕೇರಳದ ಎಡನೀರು ಮಠದ ಶ್ರೀಗಳಾದ ಕೇಶವಾನಂದ ಭಾರತೀ ಸ್ವಾಮಿಗಳು (79) ಸೆ.06 ರಂದು ಕಾಸರಗೋಡಿನ ಮಠದಲ್ಲಿ ಬ್ರಹ್ಮೈಕ್ಯರಾಗಿದ್ದಾರೆ. |
![]() | ಮಲ್ಯ ಸಲ್ಲಿಸಿದ್ದ 'ಅಪರಾಧಿ ಅಲ್ಲ' ಮೇಲ್ಮನವಿ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. |