ರಾಜಕೀಯಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು, ರಾಜ್ಯದಲ್ಲಿ ತುಘಲಕ್ ಯುಗ ಮತ್ತೆ ಆರಂಭವಾದಂತಿದೆ: ಬಿಜೆಪಿ ಕಿಡಿ
ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ಸುರಕ್ಷಿತವಲ್ಲ. ತುಘಲಕ್ ಯುಗ ಮತ್ತೆ ಬಂದಂತೆ ಭಾಸವಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.