• Tag results for ತುರ್ತು ವಿಚಾರಣೆ

ಸುಪ್ರೀಂ, ದೆಹಲಿ ಹೈಕೋರ್ಟ್ ಗೂ ತಟ್ಟಿದ 'ಕೊರೋನಾ'ಬಿಸಿ: ಮಾರ್ಚ್ 16ರಿಂದ ತುರ್ತು ವಿಚಾರಣೆ ಮಾತ್ರ!

ಕೊರೋನಾ ವೈರಸ್ ಭೀತಿ ಸುಪ್ರೀಂ ಕೋರ್ಟ್ ವರೆಗೆ ತಲುಪಿದೆ. ಇದೇ 16ರಿಂದ ತುರ್ತು ವಿಚಾರಣೆ ಮಾತ್ರ ನಡೆಸಲಿದ್ದು ನ್ಯಾಯಾಲಯದ ಕೊಠಡಿಯೊಳಗೆ ಸಂಬಂಧಪಟ್ಟ ವಕೀಲರು ಬಿಟ್ಟರೆ ಬೇರೆ ಯಾರನ್ನೂ ಒಳಗೆ ಬಿಡುವುದಿಲ್ಲ.

published on : 14th March 2020

ಆರೆ ಪ್ರತಿಭಟನೆ: ಅ.07 ಕ್ಕೆ ಸುಪ್ರೀಂ ಕೋರ್ಟ್ ವಿಶೇಷ ಪೀಠದಿಂದ ತುರ್ತು ವಿಚಾರಣೆ! 

ಮುಂಬೈ ನ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ಗಾಗಿ ಮರಗಳನ್ನು ಕಡಿಯುವ ವಿಚಾರವಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತುರ್ತು ವಿಚಾರಣೆಗಾಗಿ ವಿಶೇಷ ಪೀಠ ರಚನೆ ಮಾಡಿದ್ದು, ಅ.07 ಕ್ಕೆ ತುರ್ತು ವಿಚಾರಣೆ ನಿಗದಿಯಾಗಿದೆ. 

published on : 6th October 2019

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಸಮ್ಮತಿ

ಸ್ಪೀಕರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು,  ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ..

published on : 27th August 2019

ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ: ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ಅನರ್ಹ ಶಾಸಕರ ಆಸೆಗೆ ತಣ್ಣೀರು!

ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತುರ್ತು ವಿಚಾರಣೆಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ.

published on : 26th August 2019

ಹಾರ್ದಿಕ್ ಪಟೇಲ್ ಚುನಾವಣೆ ಕನಸು ಭಗ್ನ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

2015ರ ಹಿಂಸಾಚಾರ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ. ...

published on : 2nd April 2019

ಅಯೋಧ್ಯೆಯಲ್ಲಿ ಪ್ರಾರ್ಥನೆ ಮೂಲಭೂತ ಹಕ್ಕು: ತ್ವರಿತ ವಿಚಾರಣೆಗೆ ಸುಬ್ರಹ್ಮಣ್ಯ ಸ್ವಾಮಿ 'ಸುಪ್ರೀಂ' ಮೊರೆ

ಅಯೋಧ್ಯೆಯ ವಿವಾದಿತ ರಾಮ ಮಂದಿರ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಭೂತ ಹಕ್ಕನ್ನು...

published on : 25th February 2019