ಸಿನಿಮಾ ಸುದ್ದಿಮಂಗಳೂರು: 'ಕಣ್ಣೀರಿಡಬೇಡ ನಾನಿದ್ದೇನೆ'; ಅನಾರೋಗ್ಯ ಹಿನ್ನೆಲೆ ದೈವದ ಮೊರೆ ಹೋದ ತಮಿಳು ನಟ ವಿಶಾಲ್ಗೆ ಅಭಯ!
ಮಂಗಳೂರಿನ ಮುಲ್ಕಿ ತಾಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಾಲಯಕ್ಕೆ ಭೇಟಿ ನೀಡಿದ್ದ ವಿಶಾಲ್ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಂತೆ ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಬೇಡಿಕೊಂಡರು.