ತೆಲಂಗಾಣ ಕಾಂಗ್ರೆಸ್

ಸಿನಿಮಾ ಆಗಲಿದೆ ಸೋನಿಯಾ ಗಾಂಧಿ ಆತ್ಮಚರಿತ್ರೆ: TPCC ಕಾರ್ಯಾಧ್ಯಕ್ಷರಿಂದ ಘೋಷಣೆ!
ಸಂಗರೆಡ್ಡಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ತೆಲಂಗಾಣ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಜಗ್ಗಾ ರೆಡ್ಡಿ ಇದನ್ನು ಘೋಷಣೆ ಮಾಡಿದ್ದಾರೆ.

ತೆಲಂಗಾಣ ಕಾಂಗ್ರೆಸ್ಗೆ ಹಣ ನೀಡಲು ಕರ್ನಾಟಕ ಸರ್ಕಾರದಿಂದ 'ಚುನಾವಣಾ' ತೆರಿಗೆ: ಬಿಆರ್ಎಸ್
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬಿಲ್ಡರ್ಗಳ ಮೇಲೆ "ಚುನಾವಣಾ ತೆರಿಗೆ" ವಿಧಿಸುತ್ತಿದೆ ಎಂದು ತೆಲಂಗಾಣ ಸಚಿವ ಮತ್ತು ಬಿಆರ್ಎಸ್ ನಾಯಕ ಕೆಟಿ ರಾಮರಾವ್ ಅವರು ಶನಿವಾರ ಆರೋಪಿಸಿದ್ದಾರೆ.

