- Tag results for ತೇಜಸ್ವಿ ಯಾದವ್
![]() | ಗೂಂಡಾಗಳು ಬಿಹಾರ ಸರ್ಕಾರ ನಡೆಸುತ್ತಿದ್ದಾರೆ: ನಿತೀಶ್ ವಿರುದ್ಧ ಹರಿಹಾಯ್ದ ತೇಜಸ್ವಿ ಯಾದವ್ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್ ಬಿಹಾರದ ಆಡಳಿತವನ್ನು ಗೂಂಡಾಗಳು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. |
![]() | ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಆರೋಗ್ಯ ಕ್ಷೀಣ; ಶೇ.25ರಷ್ಟು ಮಾತ್ರ ಕಿಡ್ನಿ ಕಾರ್ಯ ನಿರ್ವಹಣೆಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ. |
![]() | ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. |
![]() | ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ: ಜೆಡಿಯುಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಕಾರಣ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ ಎಂದು ಜೆಡಿಯು ಹೇಳಿದೆ |
![]() | ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ತೇಜಸ್ವಿ ಒಳ್ಳೆ ಹುಡುಗ, ಆದರೆ ಆಡಳಿತದ ಅನುಭವವಿಲ್ಲ: ಅಚ್ಚರಿ ಮೂಡಿಸಿದ ಉಮಾಭಾರತಿ ಹೇಳಿಕೆಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ತೇಜಸ್ವಿ ಯಾದವ್ ತುಂಬಾ ಒಳ್ಳೆಯ ಹುಡುಗ ಎನ್ನುವ ಮೂಲಕ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಹಾಡಿ ಹೊಗಳಿದ್ದಾರೆ. |
![]() | ಬಿಹಾರ ವಿಧಾನಸಭೆ ಚುನಾವಣೆ: ವಲಸೆ ಕಾರ್ಮಿಕರ ಕೋಪವೇ ನಿತೀಶ್ ಕುಮಾರ್ ಹಿನ್ನಡೆಗೆ ಕಾರಣ!ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾ ರೂಢ ಜೆಡಿಯು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಿತೀಶ್ ಕುಮಾರ್ ನೇತೃತ್ವದ ಈ ಹಿನ್ನಡೆಗೆ ಬಿಹಾರದ ವಲಸೆ ಕಾರ್ಮಿಕರ ಕೋಪವೇ ಕಾರಣ ಎಂದು ಹೇಳಲಾಗುತ್ತಿದೆ. |
![]() | ಬಿಹಾರ ಫಲಿತಾಂಶ: ಎನ್ಡಿಎ ಮುನ್ನಡೆ ಸಾಧಿಸಿದ್ದರೂ, ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಹೆಚ್ಚಿದೆ ಅವಕಾಶ!ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಎನ್ಡಿಎ ಆರ್ಜೆಡಿ ನೇತೃತ್ವದ ಗ್ರ್ಯಾಂಡ್ ಅಲೈಯನ್ಸ್ ವಿರುದ್ಧ 4 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಅವಕಾಶಗಳು ಹೆಚ್ಚಿವೆ. |
![]() | ಬಿಹಾರ ಚುನಾವಣೆ: ಈ ವರೆಗೂ ಶೇ.20ರಷ್ಟು ಮಾತ್ರ ಮತ ಎಣಿಕೆ ಆಗಿದೆ, ಸಂಜೆಯವರೆಗೂ ಮುಂದುವರಿಯುತ್ತದೆ ಎಂದ ಚುನಾವಣಾ ಆಯೋಗತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಸಂಜೆಯವರೆಗೂ ನಡೆಯಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. |
![]() | ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ. |
![]() | ಬಿಹಾರ ಚುನಾವಣೆ: ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಗೆ ಮುನ್ನಡೆತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ. |
![]() | ಒಂದೇ ದಿನ 19 ರ್ಯಾಲಿಗಳೊಂದಿಗೆ ಭಾರತೀಯ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ ತೇಜಸ್ವಿ ಯಾದವ್ಬಿಹಾರದಲ್ಲಿ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶನಿವಾರ ಒಂದೇ ದಿನ 19 ರ್ಯಾಲಿಗಳನ್ನು ನಡೆಸುವ ಮೂಲಕ ಭಾರತೀಯ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. |
![]() | ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ- ಸಂಜಯ್ ರಾವತ್ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. |
![]() | ಜಂಗಲ್ ರಾಜ್ ಕ ಯುವರಾಜ್' ಪ್ರಧಾನಿ ಮೋದಿ ಹೇಳಿಕೆಗೆ ತೇಜಸ್ವಿ ಯಾದವ್ ತಿರುಗೇಟುಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ವಲಸೆ ಕಾರ್ಮಿಕರ ಸಮಸ್ಯೆಯಂತಹ ವಾಸ್ತವ ಸಂಗತಿಗಳನ್ನು ಮರೆಮಾಚಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಹಾರದಲ್ಲಿ ವಿರೋಧ ಪಕ್ಷ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. |
![]() | ಬಿಹಾರ ಚುನಾವಣೆ: ತೇಜಸ್ವಿ ಯಾದವ್ ಜಂಗಲ್ ರಾಜ್ ನ ಯುವರಾಜ- ಮೋದಿಚುನಾವಣಾ ಕಣವಾಗಿರುವ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 2 ನೇ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದು, ಆರ್ ಜೆಡಿಯ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರನ್ನು ಜಂಗಲ್ ರಾಜ್ ನ ಯುವರಾಜ ಎಂದು ಕರೆದಿದ್ದಾರೆ. |