ದೇಶತೈಲ ತುಂಬಿದ್ದ ಹಡಗಿನಲ್ಲಿ ಬೆಂಕಿ: ಭಾರತೀಯ ನೌಕಪಡೆಯ ಎಂಟು ಹಡಗು, ಕರಾವಳಿ ರಕ್ಷಣಾ ಪಡೆಯಿಂದ ತಪ್ಪಿದ ಭಾರೀ ಅನಾಹುತ
ಸಂಪೂರ್ಣ ತೈಲ ತುಂಬಿದ್ದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶ್ರೀಲಂಕಾ ನೌಕಪಡೆ ಸಹಯೋಗದೊಂದಿಗೆ ಭಾರತೀಯ ನೌಕಪಡೆಯ ಎಂಟು ಹಡಗುಗಳು ಮತ್ತು ಕರಾವಳಿ ರಕ್ಷಣಾ ಪಡೆ ಹರಸಾಹಸ ನಡೆಸುವ ಮೂಲಕ ತೈಲ ಸೋರಿಕೆಯಾಗದಂತೆ ತಡೆಗಟ್ಟಿದ್ದು, ಆಗಬಹುದಾದ ಭಾರೀ ಅನಾಹುತವೊಂದು ತಪ್ಪಿದೆ.