• Tag results for ತೈಲ ಬೆಲೆ ಏರಿಕೆ

ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿ ಮೋದಿ ಸರ್ಕಾರದಿಂದ ಲೂಟಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಟೀಕೆ 

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಮುಟ್ಟಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

published on : 19th March 2021

ತೈಲ ಬೆಲೆಯನ್ನ ನಿಯಂತ್ರಿಸಲು ಇರುವ ಎರಡು ಅಸ್ತ್ರಗಳು- ಜಿಎಸ್ಟಿ, ಸಬ್ಸಿಡಿ!  

ಹಣಕ್ಲಾಸು-250 -ರಂಗಸ್ವಾಮಿ ಮೂಕನಹಳ್ಳಿ

published on : 11th March 2021

ಪೆಟ್ರೋಲಿಯಂ ಜಿಎಸ್ ಟಿಗೆ ಸೇರಿಸುವ ಹುನ್ನಾರ; ಹೆಚ್.ಡಿ.ಕುಮಾರಸ್ವಾಮಿ ಆರೋಪ

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?...

published on : 7th March 2021

ವಿಡಿಯೋ: ಮಮತಾ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ, ತೈಲ ಬೆಲೆ ಏರಿಕೆ ವಿರುದ್ಧ ದೀದಿ ಪ್ರತಿಭಟನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡುವ ಮೂಲಕ ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಏರಿಕೆ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

published on : 25th February 2021

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು. 

published on : 9th February 2021

ತೈಲ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ: ರಾಜ್ಯ ಕಾಂಗ್ರೆಸ್

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯದ ಸಾಮಾನ್ಯ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ. 

published on : 25th January 2021

ತೈಲ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

published on : 24th January 2021