ದೇಶಬಿಜೆಪಿಯ 'ಡಬಲ್ ಎಂಜಿನ್' ಸರ್ಕಾರವನ್ನು ಟಿಎಂಸಿ ದೇಶದಿಂದಲೇ ಕಿತ್ತೊಗೆಯಲಿದೆ: ಮಮತಾ ಬ್ಯಾನರ್ಜಿ
ಉದ್ಯಮಿ ಗೌತಮ್ ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯ 'ಡಬಲ್ ಇಂಜಿನ್'...