ಆರೋಗ್ಯಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!
ಹೆಸರೇ ಸೂಚಿಸುವಂತೆ ತ್ರಿಫಲವು ತ್ರಿದೋಷ ಮತ್ತು ದೇಹದಲ್ಲಿನ ಎಲ್ಲಾ ದೋಷಗಳ ಮೇಲೆ ಅದ್ಭುತಗಳನ್ನೇ ಮಾಡುತ್ತದೆ. ಇದು ದೀರ್ಘಾಯುಷ್ಯ, ಪುನರ್ಯೌವನಗೊಳಿಸುವಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ ಸಹಾಯಕ ಎನ್ನುತ್ತದೆ ಆಯುರ್ವೇದ.