• Tag results for ದಂಪತಿ

74ರ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ದಂಪತಿಗೆ ಐಸಿಯುನಲ್ಲಿ ಚಿಕಿತ್ಸೆ!  

74 ನೇ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ವೃದ್ಧ ದಂಪತಿಗಳ ಬಗ್ಗೆ ನೀವು ಕಳೆದ ವಾರವಷ್ಟೇ ಓದಿದ್ದಿರಿ. ಈಗ ಈ ದಂಪತಿ ಆಸ್ಪತ್ರೆಗೆ ದಾಖಲಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. 

published on : 16th September 2019

ಅಮೆರಿಕಾ ದೋಣಿ ದುರಂತ: ಭಾರತೀಯ ಮೂಲದ ದಂಪತಿ ದುರ್ಮರಣ

ಅಮೆರಿಕದಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ಮೂಲದ ದಂಪತಿ ಮೃತಪಟ್ಟಿದ್ದಾರೆ. ಕ್ಯಾಲಿಪೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಗೆ ದಂಪತಿ ತೆರಳುತ್ತಿದ್ದ ವೇಳೆ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.

published on : 6th September 2019

ಅವಳಿ ಮಕ್ಕಳಿಗೆ ಜನ್ಮ ನೀಡಿದ 74ರ ವೃದ್ಧೆ!

ಇದನ್ನು ಪವಾಡ ಎನ್ನಬೇಕೋ, ಅಜ್ಜಿಯ ದೈಹಿಕ ಶಕ್ತಿ ಎನ್ನಬೇಕೊ ಅಥವಾ ದೇವರ ಆಶೀರ್ವಾದ ಎನ್ನಬೇಕೊ ಗೊತ್ತಿಲ್ಲ. 

published on : 5th September 2019

ಕ್ಯಾಲಿಫೋರ್ನಿಯಾದಲ್ಲಿ ಹಡಗು ದುರಂತ; ಮೃತಪಟ್ಟವರಲ್ಲಿ ಭಾರತೀಯ ಮೂಲದ ದಂಪತಿ ಇದ್ದಿರುವ ಶಂಕೆ 

ಅಮೆರಿಕಾದ ಕ್ಯಾಲಿಫೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಕಳೆದ ಸೋಮವಾರ ಸಂಭವಿಸಿದ ಹಡಗು ದುರಂತದಲ್ಲಿ ಮೃತಪಟ್ಟವರಲ್ಲಿ ಭಾರತೀಯ ಮೂಲದ ದಂಪತಿ ಕೂಡ ಇದ್ದರು ಎಂಬ ಮಾಹಿತಿ ಹೊರಬಿದ್ದಿದೆ.  

published on : 5th September 2019

ಬೆಂಗಳೂರು: ಮಗ-ಸೊಸೆ ಕಿರುಕುಳ ತಾಳದೆ ವೃದ್ದ ದಂಪತಿ ಆತ್ಮಹತ್ಯೆ

ಸ್ವಂತ ಮಗ-ಸೊಸೆಯ ಕಿರುಕುಳದಿಂದ ಬೇಸತ್ತು ವೃದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

published on : 1st September 2019

ಬೆಂಗಳೂರು: ಮಗ ಸೊಸೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವೃದ್ಧ ದಂಪತಿ ಆತ್ಮಹತ್ಯೆ 

ಮನೆಯ ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.   

published on : 25th August 2019

ಬೆಂಗಳೂರು: ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಕಮೀಷನರ್ ಶ್ಲಾಘನೆ

ಹಾಡು ಹಗಲೇ ವೈಯಾಲಿಕಾವಲ್ ನ ಆಭರಣ ಮಳಿಗೆಯೊಂದರಲ್ಲಿ ದರೋಡೆ ನಡೆಸಲು ಯತ್ನಿಸಿದ್ದ ದುಷ್ಕರ್ಮಿಗಳನ್ನು ಆಭರಣ ಅಂಗಡಿಯ ಮಾಲೀಕ ದಂಪತಿ ಹೆದರಿಸಿ, ಪರಾರಿಯಾಗುವಂತೆ ಮಾಡುವ ಮೂಲಕ ಸಾಹಸ ಮೆರೆದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 22nd August 2019

ಕಿಸ್ ಮಾಡುತ್ತಾ ಉನ್ಮಾದದಲ್ಲಿ ಸೇತುವೆಯಿಂದ ಕೆಳಗೆ ಬಿದ್ದ ಜೋಡಿ, ಮುಂದೇನಾಯ್ತು? ವಿಡಿಯೋ ನೋಡಿ!

ಕಿಸ್ ಮಾಡುತ್ತಾ ಉನ್ಮಾದಕ್ಕೆ ಹೋಗಿದ್ದ ಜೋಡಿಯೊಂದು ತಾವು ಎಲ್ಲಿದ್ದೇವೆ ಎಂಬುದನ್ನು ಮರೆತು 50 ಅಡಿ ಎತ್ತರದ ಸೇತುವೆಯಿಂದ ಕೆಳಗೆ ಬಿದ್ದಿರುವ ಭೀಕರ ಘಟನೆ ನಡೆದಿದೆ.

published on : 14th August 2019

ಬೆಳಗಾವಿ: ಮನೆ ಜಲಾವೃತಗೊಂಡು ಮರವನ್ನೇರಿ ಕುಳಿತ ದಂಪತಿ, ರಕ್ಷಣೆಗಾಗಿ ಹರಸಾಹಸ

ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ರಕ್ಷಣಾ ಸಿಬ್ಬಂದಿ ಸಾವಿರಾರು ಜನರನ್ನು ಸ್ಥಳಾಂತರಿಸಿದ್ದಾರೆ. ಆದರೆ, ಕಬಲಾಪುರ ಗ್ರಾಮದಲ್ಲಿ ದಂಪತಿಯ ರಕ್ಷಣಾ ಕಾರ್ಯಾಚರಣೆ ಇನ್ನೂ ಯಶಸ್ವಿಯಾಗಿಲ್ಲ.

published on : 8th August 2019

ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ...

published on : 1st August 2019

ಹೋಗೋವಾಗ ಇಬ್ಬರು, ಬರೋವಾಗ ಒಬ್ಬ, ಪತ್ನಿ ಮಿಸ್ ಆಗಿದ್ದೇಗೆ? ಪೊಲೀಸರಿಗೆ ಪತಿ ಹೇಳಿದ್ದೇನು?

ಕನ್ನಡದಲ್ಲಿ ಬಿಡುಗಡೆಯಾಗಿದ್ದ ಬಾ ನಲ್ಲೆ ಮಧುಚಂದ್ರಕೆ ಚಿತ್ರ ಸೂಪರ್ ಹಿಟ್ ಆಗಿತ್ತು. ಕ್ರೈಂ-ಸಸ್ಪೆನ್ಸ್ ಚಿತ್ರ ಅನೈತಿಕ ಸಂಬಂಧದ ಕಥೆಯಾಗಿದ್ದು ಹನಿಮೂನ್ ಹೆಸರಲ್ಲಿ ಪತ್ನಿಯನ್ನು ಕರೆದುಕೊಂಡು ಹೋದ...

published on : 16th July 2019

ಬೆಡ್ ರೂಂನಲ್ಲಿದ್ದ ಸ್ಮಾರ್ಟ್ ಟಿವಿಯಲ್ಲಿ ಪತ್ನಿ ಜೊತೆಗಿನ ತನ್ನದೇ ರಾಸಲೀಲೆ ವಿಡಿಯೋ ಕಂಡು ಬೆಚ್ಚಿಬಿದ್ದ ಗಂಡ!

ತನ್ನ ಮನೆಯ ಬೆಡ್ ರೂಂನಲ್ಲಿದ್ದ ಸ್ಮಾರ್ಟ್ ಟಿವಿಯಲ್ಲಿ ಸೆಕ್ಸ್ ವಿಡಿಯೋಗಳನ್ನು ನೋಡುತ್ತಿದ್ದ ವ್ಯಕ್ತಿಯೊರ್ವನಿಗೆ ಅದರಲ್ಲಿ ಪತ್ನಿ ಜೊತೆಗಿನ ತನ್ನದೇ ರಾಸಲೀಲೆ ವಿಡಿಯೋವನ್ನು ನೋಡಿ ದಂಗಾಗಿದ್ದಾನೆ.

published on : 10th July 2019

ತಮಿಳುನಾಡು: ಶಸ್ತ್ರ ಸಜ್ಜಿತ ಗ್ಯಾಂಗ್ ನಿಂದ ದಲಿತ ದಂಪತಿಯ ಕೊಲೆ, ಮರ್ಯಾದಾ ಹತ್ಯೆ ಶಂಕೆ

ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು...

published on : 4th July 2019

ದೆಹಲಿ: ವಯೋವೃದ್ಧ ದಂಪತಿ ಮತ್ತು ಮನೆ ಕೆಲಸದಾಕೆಯ ಕತ್ತು ಸೀಳಿ ಬರ್ಬರ ಹತ್ಯೆ

ದೆಹಲಿಯ ವಸಂತ್ ವಿಹಾರ್ ನಲ್ಲಿ ಮೂವರನ್ನುಕತ್ತು ಸೀಳಿ ಹಾಡಹಗಲೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ...

published on : 23rd June 2019

ಚಿತ್ರದುರ್ಗ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ, ಪತಿ ಸಾವು, ಪತ್ನಿ ಗಂಭೀರ

ಲೈಂಗಿಕ ಕಿರುಕುಳದಿಂದ ಬೇಸತ್ತ ದಂಪತಿಗಳು ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಯತ್ನಿಸಿದಾಗ ಪತಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊಸದುರ್ಗದಲ್ಲಿ ನಡೆದಿದೆ.

published on : 14th June 2019
1 2 3 >