ದೇಶತಮಿಳುನಾಡು: ಪೋಷಕರ ವಿರೋಧ ನಡುವೆ ಮೂರು ದಿನದ ಹಿಂದೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ
ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.