ಕ್ರಿಕೆಟ್ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ: ಹಾರ್ದಿಕ್ ಪಾಂಡ್ಯ ಇನ್, ಬುಮ್ರಾ ಔಟ್, ಧೋನಿಗೆ ವಿಶ್ರಾಂತಿ!
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದಿಂದ ಜಸ್ ಪ್ರೀತ್ ಬುಮ್ರಾ ಅವರನ್ನು ಕೈ ಬಿಟ್ಟು ಹಾರ್ದಿಕ್ ಪಾಂಡ್ಯಾಗೆ ಸ್ಥಾನ ನೀಡಲಾಗಿದೆ. ಅಂತೆಯೇ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರಿಗೆ ನೀಡಿರುವ ವಿಶ್ರಾಂತಿ ಮುಂದುವರೆಸಲಾಗಿದೆ.