- Tag results for ದರ್ಶನ್
![]() | ಸಂಕ್ರಾಂತಿ ಹೊಸ ಹುರುಪು ಮೂಡಿಸಲಿ: ಅಭಿಮಾನಿಗಳಿಗೆ ದರ್ಶನ್ ಸಂದೇಶಸುಗ್ಗಿ ಹಬ್ಬ ಸಂಕ್ರಾಂತಿಯಂದು ಸ್ಯಾಂಡಲ್ ವುಡ್ ನಟ, ನಟಿಯರು ನಾಡಿನ ಜನತೆಗೆ ಹಾಗೂ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. |
![]() | ಓಟಿಟಿ ಮೇಲೆ ದರ್ಶನ್ ಗರಂ: ಅಂಬಾನಿ ವಿರುದ್ಧ ಗಂಭೀರ ಆರೋಪ...!ಓವರ್ ದಿ ಟಾಪ್ (ಓಟಿಟಿ) ವೇದಿಕೆಯಲ್ಲಿ ಸಿನಿಮಾ ಬಿಡುಗಡೆ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಮಾತನಾಡಿದ ನಟ ದರ್ಶನ್, ಚಿತ್ರಮಂದಿರಗಳನ್ನು ತೆರೆಯದಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. |
![]() | ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ರಿಲೀಸ್: ಫೇಸ್ಬುಕ್ ಲೈವ್ ನಲ್ಲಿ ನಟ ದರ್ಶನ್ ಹೇಳಿಕೆಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ಬಿಡುಗಡೆಯಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿದ್ದಾರೆ. |
![]() | ಜ. 10ಕ್ಕೆ ಡಿ-ಬಾಸ್ ದರ್ಶನ್ ಫೇಸ್ ಬುಕ್ ಲೈವ್, ತುದಿಗಾಲ ಮೇಲೆ ನಿಂತ ಅಭಿಮಾನಿಗಳು!ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀರಾ ಅಗತ್ಯವಿದ್ದರೆ ಮಾತ್ರ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಆದರೆ ಈಗ ಅಪರೂಪಕ್ಕೆ ಫೇಸ್ ಬುಕ್ ಲೈವ್ ಬರುತ್ತಿದ್ದಾರೆಂಬ ಸುದ್ದಿ ಬಂದಿದೆ. |
![]() | ಏಪ್ರಿಲ್ ಮೂರನೇ ವಾರ 'ರಾಬರ್ಟ್' ತೆರೆಗೆ?ಎಲ್ಲಾ ಅಂದುಕೊಂಡ ಹಾಗೆ ನಡೆದಿದ್ದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯ ದ "ರಾಬರ್ಟ್" ತೆರೆ ಕಾಣಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಅದು ಮುಂದೂಡಿಕೆಯಾಗಿದ್ದು ಈ ಬಾರಿಯ ಏಪ್ರಿಲ್ ನಲ್ಲಿ ಚಿತ್ರೋದ್ಯಮ ಎರಡು ದೊಡ್ಡ ಚಲನಚಿತ್ರಗಳ ಬಿಡುಗಡೆಯನ್ನು ನೋಡಲಿದೆ. |
![]() | ವಿಷ್ಣು ಪುತ್ಥಳಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ: ಕಿಡಿಗೇಡಿಗಳ ಕೃತ್ಯಕ್ಕೆ ಡಿಬಾಸ್ ದರ್ಶನ್ ಅಸಮಾಧಾನ"ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು." ಎಂದು ಕನ್ನಡಿಗರ ಅಚ್ಚುನೆಚ್ಚಿನ ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಹೇಳಿದ್ದಾರೆ. |
![]() | ನಿಜವಾದ ಸುಖವಿರುವುದು ಮಣ್ಣಲ್ಲೇ, ರೈತರೇ ನಿಜವಾದ ವೀರರು: ದರ್ಶನ್, ಜಗ್ಗೇಶ್ಅನ್ನದಾತರಿಗೆ ಸ್ಯಾಂಡಲ್ ವುಡ್ ನ ಹಲವು ನಟರು ಶುಭಾಶಯ ಕೋರುತ್ತಿದ್ದು, ಹಿರಿಯ ನಟ ಜಗ್ಗೇಶ್ ‘ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು’ ಎಂದಿದ್ದರೆ, ರೈತರೇ ನಿಜವಾದ ವೀರರು ಎಂದು ದರ್ಶನ್ ಹೇಳಿದ್ದಾರೆ. |
![]() | ದರ್ಶನ್ 'ರಾಬರ್ಟ್' ಹಿಂದಿ ಡಬ್ಬಿಂಗ್ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್!ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ನಾಯಕನಾಗಿರುವ "ರಾಬರ್ಟ್" ಈಗಾಗಲೇ ಆಡಿಯೋ, ಡಿಜಿಟಲ್ ಮತ್ತು ಸ್ಯಾಟಲೈಟ್ಹ ಹಕ್ಕುಗಳ ಮೂಲಕ ದೊಡ್ಡ ಪ್ರಿ ರಿಲೀಸ್ ವ್ಯವಹಾರ ನಡೆಸಿದೆ. |
![]() | 'ಆಕ್ಟ್-1978' ಸಿನಿಮಾ ನೋಡಿ: ಚಿತ್ರತಂಡಕ್ಕೆ ಬಲ ತುಂಬಿದ ಚಾಲೆಂಜಿಂಗ್ ಸ್ಟಾರ್!‘ಆಕ್ಟ್-1978’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಲತುಂಬಿದ್ದಾರೆ. |
![]() | ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಮಾಡಿದರೆ ಡಿ ಬಾಸ್ ರೀತಿ ಹೆಸರು ಮಾಡ್ಬೇಕು: ನಟಿ ಅಮೂಲ್ಯಹೆಸರು ಗಳಿಸಿದರೆ ಡಿಬಾಸ್ ರೀತಿ ಹೆಸರು ಮಾಡಬೇಕೆಂದು ನಟಿ ಅಮೂಲ್ಯ ಅವರು ಹೇಳಿದ್ದಾರೆ. |
![]() | ಆರ್ ಆರ್ ನಗರ ಉಪಚುನಾವಣೆಯಲ್ಲಿ ನಾಯ್ಡು v/s ಒಕ್ಕಲಿಗ: ಪ್ರಚಾರದಲ್ಲಿ 'ಡಿ' ಬಾಸ್ ಹವಾಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದೆ, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು. |
![]() | ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ಸ್ಟಾರ್ ನಟರ ಭರ್ಜರಿ ಪ್ರಚಾರರಾಜರಾಜೇಶ್ವರಿ ನಗರ ಉಪಚುನಾವಣೆ ಅಖಾಡದ ಕ್ಲೈಮ್ಯಾಕ್ಸ್ ನಲ್ಲಿ ಬಿಜೆಪಿ ಹುರಿಯಾಳು ಹಾಗೂ ಮಾಜಿ ಶಾಸಕ ಮುನಿರತ್ನ ಅವರಿಕೆ ಶಕ್ತಿ ತುಂಬಿದ ನಟ ದರ್ಶನ್ ಅವರು ದಿನವಿಡೀ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. |
![]() | ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಪ್ರಚಾರಕ್ಕೆ ತಾರಾ ಮೆರುಗು ಸಿಕ್ಕಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಹಾಗೂ ನಟಿ ಅಮೂಲ್ಯ ಅವರು ಶುಕ್ರವಾರ ಭರ್ಜರಿ ಮತ ಬೇಟೆ ನಡೆಸಿದ್ದಾರೆ. |
![]() | ಆರ್ ಆರ್ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ, ಸಾವಿರಾರು ಅಭಿಮಾನಿಗಳ ದೌಡು!ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಹಾಗೂ ಖ್ಯಾತ ನಿರ್ಮಾಪಕ ಮುನಿರತ್ನ ಪರ ದರ್ಶನ್ ಪ್ರಚಾರ ನಡೆಸಿದ್ದಾರೆ. |