• Tag results for ದರ ಏರಿಕೆ

ಕೊರೋನಾ ಸಂಕಷ್ಟದ ನಡುವೆ ವಿದ್ಯುತ್ ದರ ಏರಿಕೆ; ಜನರ ಮೇಲೆ ಮತ್ತಷ್ಟು ಹೊರೆ: ಸರ್ಕಾರದ ನಡೆಗೆ ಜನರ ಬೇಸರ

ಕೊರೋನಾ ಸಾಂಕ್ರಾಮಿಕ ರೋಗದ ಸಂಕಷ್ಟದ ನಡುವೆಯೇ ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ನಡೆಗೆ ರಾಜ್ಯದ ಜನತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

published on : 11th June 2021

ರಸಗೊಬ್ಬರ ದರ ಏರಿಕೆ: ರಾಜ್ಯಾದ್ಯಂತ ರೈತ ಸಂಘ ಪ್ರತಿಭಟನೆ

ರಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ತಡೆದು ನಿಯಂತ್ರಣಕ್ಕೊಳಪಡಿಸುವ ಅಗತ್ಯ ಕ್ರಮಗಳಿಗಾಗಿ ಒತ್ತಾಯಿಸಿ, ರಾಜ್ಯವ್ಯಾಪಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ.

published on : 20th April 2021

ರಾಜಧಾನಿ ಬೆಂಗಳೂರು ಮಹಾನಗರಿಗೆ ತ್ರಿಬಲ್ ಶಾಕ್; ಹಾಲು, ಆಟೋ, ಬಸ್ ದರ ಏರಿಕೆ!

ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ದರ ಏರಿಕೆಯಿಂದಾಗಿ ಹೈರಾಣಾಗಿರುವ ಸಿಲಿಕಾನ್ ಸಿಟಿ ಬೆಂಗಳೂರು ಜನತೆಗೆ ಮತ್ತೆ ಮೂರು ಶಾಕ್ ಗಳು ಕಾದಿದ್ದು, ಶೀಘ್ರದಲ್ಲೇ ಮಹಾನಗರಿಯಲ್ಲಿ ಹಾಲು, ಆಟೋ ಮತ್ತು ಬಸ್ ದರ ಏರಿಕೆಯಾಗುವ ಸಾಧ್ಯತೆ ಇದೆ.

published on : 2nd March 2021

ಶತಕ ಬಾರಿಸಿದ ಪೆಟ್ರೋಲ್: ಹಿಂದಿನ ಸರ್ಕಾರವನ್ನು ಹೊಣೆ ಮಾಡಿದ ಪ್ರಧಾನಿ ಮೋದಿ

ಪೆಟ್ರೋಲ್ ಪ್ರತಿ ಲೀಟರ್ ಬೆಲೆ 100 ರೂ. ದಾಟಿದ್ದು ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಬಗ್ಗೆ ಹಿಂದಿನ ಸರ್ಕಾರಗಳು ಗಮನಹರಿಸದಿದ್ದೆ ಇಂದು ಮಧ್ಯಮ ವರ್ಗದವರಿಗೆ ಹೊರೆಯಾಗಿದೆ ಎಂದು ಹೇಳಿದ್ದಾರೆ.

published on : 17th February 2021

ಎಲ್ ಪಿಜಿ ತುಟ್ಟಿ: ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿ!

ಎಲ್ ಪಿಜಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, ಫೆ.14 ರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. 

published on : 14th February 2021

ರಾಜ್ಯಾದ್ಯಂತ ಇಂದಿನಿಂದ ಟ್ಯಾಕ್ಸಿ ಪ್ರಯಾಣ ದರ ಏರಿಕೆ

ರಾಜ್ಯಾದ್ಯಂತ ಇಂದಿನಿಂದ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಇನ್ನಿತರೆ ಟ್ಯಾಕ್ಸಿಗಳ ದರವನ್ನು ಏರಿಕೆ ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

published on : 2nd February 2021

ಪೆಟ್ರೋಲ್, ಡೀಸೆಲ್ ಮೇಲೆ ಸೆಸ್: ಗ್ರಾಹಕರಿಗೆ ಹೊರೆ ಇಲ್ಲ ಎಂದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿದ್ದಾರೆ. 

published on : 1st February 2021

ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು

ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ  ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ.

published on : 26th January 2021

ಡಿಸೆಂಬರ್ ನಲ್ಲಿ ಎರಡನೇ ಬಾರಿ ಎಲ್‌ಪಿಜಿ ಬೆಲೆ ಏರಿಕೆ: ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಳ!

ಗೃಹ ಬಳಕೆ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿದ್ದು ಕೇಂದ್ರ ಮತ್ತೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. 

published on : 16th December 2020

ಚಿನ್ನದ ದರದಲ್ಲಿ ಭಾರಿ ಏರಿಕೆ, 10 ಗ್ರಾಮ್ ಬೆಳ್ಳಿಯ ರೇಟ್ ಎಷ್ಟು ಗೊತ್ತೇ?

ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ದರ 816 ರೂಪಾಯಿ ಏರಿಕೆಯಾಗಿದ್ದು ಪ್ರತಿ 10 ಗ್ರಾಮ್ ಗೆ 49,430 ರೂಪಾಯಿ ಆಗಿದ್ದರೆ, ಬೆಳ್ಳಿಯ ದರ 3,063 ರೂಪಾಯಿ ಏರಿಕೆ ಕಂಡಿದ್ದು ಕೆ.ಜಿ ಬೆಳ್ಳಿ 61,298 ರೂಪಾಯಿಗಳಿಂದ 64,361 ಕ್ಕೆ ಏರಿಕೆಯಾಗಿದೆ. 

published on : 8th December 2020

ವಿದ್ಯುತ್ ದರ ಏರಿಕೆ; ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿಯಿಂದ ಕರೆ

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಪಕ್ಷದ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಸೂಚನೆ ನೀಡಿದೆ.

published on : 10th November 2020

1 ವಾರದೊಳಗೆ ವಿದ್ಯುತ್ ದರ ಏರಿಕೆ ಆದೇಶ ಹಿಂಪಡೆಯದಿದ್ದರೆ ಪ್ರತಿಭಟನೆ: ಕಾಂಗ್ರೆಸ್

ಕೊರೋನಾದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದ್ದು, ಈ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

published on : 10th November 2020

ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಉಪ ಚುನಾವಣೆ ಮುಗಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

published on : 4th November 2020

ಮತ್ತೆ ಎಲ್ ಪಿ ಜಿ ದರ ಹೆಚ್ಚಳ: ಜನತೆಗೆ ಶಾಕ್!

ರಾಜಧಾನಿ ಜನತೆ ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ. 

published on : 2nd November 2020