• Tag results for ದಾವಣಗೆರೆ

ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿ, ತಂದೆ, ಮೂರು ವರ್ಷದ ಮಗ ಸಾವು

ಬೈಕ್‍ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.

published on : 8th June 2020

ಅಕ್ರಮ - ಸಕ್ರಮ ರಾಜ್ಯಾದ್ಯಂತ ವಿಸ್ತರಣೆ: ಬೈರತಿ ಬಸವರಾಜ್ 

ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ  ಸಚಿವ  ಬೈರತಿ ಬಸವರಾಜ್  ಹೇಳಿದ್ದಾರೆ.

published on : 26th May 2020

ಕರ್ನಾಟಕ ಇಸ್ಲಾಮಿಕ್ ರಿಪಬ್ಲಿಕ್‌ ಆಗುತ್ತಿದೆಯಾ: 'ಅರೆಸ್ಟ್ ಶೋಭಾ' ಅಭಿಯಾನಕ್ಕೆ ಕರಂದ್ಲಾಜೆ ತಿರುಗೇಟು!

ತಬ್ಲಿಘಿಗಳಿಂದ ಶಿವಮೊಗ್ಗದಲ್ಲಿ ಕೊರೊನಾ ವೈರಸ್‌ ಸೋಂಕು ಹರಡಿತು ಎಂದು ವಿವಾದಾತ್ಮಕ ಟ್ವೀಟ್‌ ಮಾಡಿ ‘ಅರೆಸ್ಟ್‌ ಶೋಭಾ’ ಎಂಬ ಟ್ವಿಟ್ಟರ್ ಅಭಿಯಾನಕ್ಕೆ ಕಾರಣವಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ, ಭಾನುವಾರ ಮತ್ತೊಂದು ಟ್ವೀಟ್‌ ಮಾಡಿ ಗಮನ ಸೆಳೆದಿದ್ದಾರೆ.

published on : 18th May 2020

ಜುಲೈ ತಿಂಗಳಲ್ಲಿ ದಾವಣಗೆರೆ ವಿವಿ ಪರೀಕ್ಷೆಗಳು ನಿಗದಿ: ಉಪಕುಲಪತಿಗಳಿಂದ ಅಧಿಕೃತ ಮಾಹಿತಿ 

ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಜುಲೈ ನಲ್ಲಿ ನಡೆಸಲು ನಿಗದಿಪಡಿಸಿರುವುದಾಗಿ ವಿವಿಯ ಉಪಕುಲಪತಿ ಪ್ರೊಫೆಸರ್ ಶರಣಪ್ಪ ವಿ ಹಲಸೆ ಹೇಳಿದ್ದಾರೆ. 

published on : 13th May 2020

ಚಿಗಟೇರಿ ಜಿಲ್ಲಾ ಆಸ್ಪತ್ರೆ ಇನ್ನು ಮುಂದೆ ಕೋವಿಡ್ ಆಸ್ಪತ್ರೆ: ಸಚಿವ ಬಿ.ಎ.ಬಸವರಾಜ

ಚಿಗಟೇರಿ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆ ಎಂದು ಗುರುತಿಸಲಾಗಿದ್ದು ಕೋವಿಡ್ ಚಿಕಿತ್ಸೆಗಾಗಿ ಮಾತ್ರ ಸೀಮಿತಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ತಿಳಿಸಿದ್ದಾರೆ.

published on : 9th May 2020

ದಾವಣಗೆರೆ ಕೋವಿಡ್ ನಿಯಂತ್ರಣ ಸಭೆ: ಏಕವಚನದಲ್ಲೇ ಬೈದಾಡಿಕೊಂಡ ಸಂಸದ, ಶಾಸಕರು

ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲೇ ವಾಕ್ ಸಮರಕ್ಕೀಳಿದಿದ್ದ ಘಟನೆಯೊಂದು ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದಿದೆ‌.

published on : 9th May 2020

ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ! 

ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

published on : 3rd May 2020

ದಾವಣಗೆರೆಯಲ್ಲಿ ಕೊರೋನಾಗೆ ಮೊದಲ ಬಲಿ, ಕರ್ನಾಟಕದಲ್ಲಿ 23ಕ್ಕೇರಿದ ಸಾವಿನ ಸಂಖ್ಯೆ

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮಾರಕ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು, 69 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ.

published on : 1st May 2020

ಗ್ರೀನ್ ಜೋನ್ ದಾವಣಗೆರೆಯಲ್ಲಿ ಇಂದು ಹೊಸದಾಗಿ 6 ಪ್ರಕರಣ ಪತ್ತೆ, 10ಕ್ಕೇರಿದ ಸೋಂಕಿತರ ಸಂಖ್ಯೆ!

ಗ್ರೀನ್ ಜೋನ್ ಪಟ್ಟಿ ಸೇರಿದ್ದ ದಾವಣಗೆರೆಗೆ ಮತ್ತೆ ಕೊರೋನಾ ವೈರಸ್ ವಕ್ಕರಿಸಿದೆ. ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿದ್ದು ಸೊಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 

published on : 1st May 2020

ಆತಂಕದ ನಡುವೆ ಕರ್ನಾಟಕಕ್ಕೆ ಖುಷಿಯ ಸಂಗತಿ: ಗ್ರೀನ್ ಜೋನ್‍ಗೆ ದಾವಣಗೆರೆ- ಲವ್ ಅಗರವಾಲ್

ದೇಶದ 85 ಜಿಲ್ಲೆಗಳಲ್ಲಿ ಕಳದೆ 14 ದಿನಗಳಿಂದ ಯಾವುದೇ ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

published on : 27th April 2020

ದಾವಣಗೆರೆ: ಕೊರೋನಾ ಜಾಗೃತಿ ಮೂಡಿಸಲು ಹೋದ ಅಂಗನವಾಡಿ ಕಾರ್ಯಕರ್ತೆ ಮೇಲೆ ಗುಂಪಿನಿಂದ ಹಲ್ಲೆ

ಮಾರಕ ಕೊರೋನಾವೈರಸ್ ಹರಡುವಿಕೆಯನ್ನು  ತಡೆಗಟ್ಟಲು ಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸಿದ ಅಂಗನವಾಡಿ ಕಾರ್ಯಕರ್ತರೊಬ್ಬರ ಮೇಲೆ  ಗುಂಪೊಂದು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಬೀದರಹಳ್ಳಿ ತಾಂಡಾದಲ್ಲಿ ನಡೆದಿದೆ.  

published on : 14th April 2020

ತಬ್ಲಿಘಿಗಳಿಗೆ ಗುಂಡಿಕ್ಕಿ ಎಂದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ  ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವವರು ದಾವಣಗೆರೆ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ. 

published on : 10th April 2020

ದಾವಣಗೆರೆ: ಈ ಗ್ರಾಮದಲ್ಲಿ ರಸ್ತೆ ಬದಿಯೇ ಮೃತದೇಹಗಳ ಸಮಾಧಿ, ದಹನ!

ಮೃತದೇಹವನ್ನು ಸ್ಮಶಾನದಲ್ಲಿ ದಹಿಸಲು ಅಥವಾ ಸಮಾಧಿ ಮಾಡಲು ಅವಕಾಶ ಸಿಗದೆ ರಸ್ತೆಬದಿಯಲ್ಲಿ ಕೆಳಮಟ್ಟದ ಸಮುದಾಯದವರು ದಹನ ಮಾಡುವ ಪರಿಸ್ಥಿತಿ ದಾವಣಗೆರೆಯ ಪುಟ್ಟಗನಲ್ ಗ್ರಾಮದ ಕಡಜ್ಜಿ ಬಳಿ ನಡೆಯುತ್ತಿದೆ.

published on : 20th March 2020

ದಾವಣಗೆರೆ: ಕೊರೋನಾ ಲಸಿಕೆ ಕಾರ್ಯಕ್ರಮ ನಿಲ್ಲಿಸಿದ ಪೋಲೀಸರು!

ನಗರದ ಈಶ್ವರಮ್ಮ ಸ್ಕೂಲ್ ಆಫ್ ಪಿಜೆ ಎಕ್ಸ್ಟೆನ್ಷನ್ ನಲ್ಲಿ ಮಾರಕ ಕೊರೋನಾವೈರಸ್ ಗಾಗಿ ಲಸಿಕೆ ಕಾರ್ಯಕ್ರಮದ ಹೆಸರಲ್ಲಿ ಸಾರ್ವಜನಿಕರರಿಗೆ ಲಸಿಕೆ ವಿತರಣೆ ನಡೆಸುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು  ತಡೆಹಿಡಿದ್ದಾರೆ.

published on : 15th March 2020

ದಾವಣಗೆರೆ: ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು

ಮರಳು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿರುವ ‍ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

published on : 9th March 2020
1 2 3 4 >