• Tag results for ದಿಗ್ವಿಜಯ್ ಸಿಂಗ್

ಮಾನಹಾನಿ ಪ್ರಕರಣ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್

2017 ರಲ್ಲಿ ದಾಖಲಾದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ತೆಲಂಗಾಣದ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ.

published on : 22nd February 2021

'ಬಿಜೆಪಿಯಿಂದ ಪಾಸ್ವಾನ್ ಪರಂಪರೆ ನಾಶ; ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಒಬ್ಬನೇ ನಾಯಕ ರಾಹುಲ್'

ಬಿಜೆಪಿಯು ತನ್ನ ತಂತ್ರಗಾರಿಕೆ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರ ಪರಂಪರೆಯನ್ನು ನಾಶ ಮಾಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ಚಸ್ಸನ್ನು ತಗ್ಗಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. 

published on : 11th November 2020

ಗ್ವಾಲಿಯರ್ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಗ್ವಿಜಯ್ ಸಿಂಗ್ ಕೇಳಿದ್ದರು: ಎಸ್ ಪಿ ಅಭ್ಯರ್ಥಿ

 ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.

published on : 29th October 2020

ಹತ್ರಾಸ್ ಗ್ಯಾಂಗ್ ರೇಪ್: ಅಮಿತ್ ಮಾಲ್ವಿಯಾ, ದಿಗ್ವಿಜಯ್ ಸಿಂಗ್, ಸ್ವರಾ ಭಾಸ್ಕರ್ ಗೆ ಎನ್‌ಸಿಡಬ್ಲ್ಯೂ ನೋಟಿಸ್

ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

published on : 6th October 2020

ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ: ದಿಗ್ಜಿಜಯ ಸಿಂಗ್

ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

published on : 24th August 2020

ಬೆಂಗಳೂರು ಹಿಂಸಾಚಾರ: ಪ್ರಚೋದನಾಕಾರಿ ಪೋಸ್ಟ್ ಮೂಲ ಪತ್ತೆ ತನಿಖೆಗೆ ದಿಗ್ವಿಜಯ್ ಸಿಂಗ್ ಆಗ್ರಹ

ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್'ನ ಮೂಲ ಪತ್ತೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ತನಿಖೆಗೆ ಆಗ್ರಹಿಸಿದ್ದಾರೆ. 

published on : 12th August 2020

ಸಚಿನ್ ಪೈಲಟ್ ಸಿಂಧಿಯಾ ಹಾದಿಯಲ್ಲಿ ಹೋಗಬಾರದು- ದಿಗ್ವಿಜಯ್ ಸಿಂಗ್ 

ರಾಜಸ್ಥಾನದಲ್ಲಿನ ರಾಜಕೀಯ ಡ್ರಾಮಕ್ಕೆ ಬಿಜೆಪಿಯನ್ನು ದೂಷಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್  ಸಿಂಗ್, ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷವನ್ನು ತೊರೆಯದಂತೆ ಕೇಳಿಕೊಂಡಿದ್ದಾರೆ.

published on : 19th July 2020

ಇರೋದು ಒಂದೇ ಟೈಗರ್, ಅದು ಕಾಡಿನಲ್ಲಿದೆ: ಸಿಂಧಿಯಾಗೆ ದಿಗ್ವಿಜಯ್ ಸಿಂಗ್ ಟಾಂಗ್

'ಇರೋದು ಒಂದೇ ಟೈಗರ್, ಅದು ಕಾಡಿನಲ್ಲಿದೆ' ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು 'ಟೈಗರ್ ಅಭಿ ಝಿಂದಾ ಹೇ' ಎಂದಿದ್ದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಶುಕ್ರವಾರ ತಿರುಗೇಟು ನೀಡಿದ್ದಾರೆ.

published on : 3rd July 2020