• Tag results for ದಿನೇಶ್ ಕಾರ್ತಿಕ್

ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ದಿನೇಶ್ ಕಾರ್ತಿಕ್, ವಿಡಿಯೋ ನೋಡಿ ವ್ಹಾವ್ ಅಂತೀರಾ?

ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.

published on : 4th November 2019

ನನ್ನಿಂದ ತಪ್ಪಾಗಿದೆ ಕ್ಷಮಿಸಿ; ಬಿಸಿಸಿಐಗೆ ಕ್ಷಮೆ ಕೋರಿದ ದಿನೇಶ್‌ ಕಾರ್ತಿಕ್‌

ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ಭಾರತ ತಂಡದ ವಿಕೆಟ್‌ ಕೀಪರ್ ದಿನೇಶ್‌ ಕಾರ್ತಿಕ್ ಉತ್ತರಿಸಿ ಕ್ಷಮಾಪಣೆ ಕೇಳಿದ್ದಾರೆ.

published on : 8th September 2019

ಒಪ್ಪಂದದ ಉಲ್ಲಂಘನೆ: ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಗೆ ಬಿಸಿಸಿಐ ನೋಟೀಸ್

ಪ್ರಮುಖ ಒಪ್ಪಂದಗಳ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟೀಂ ಇಂಡಿಯಾ ಕ್ರಿಕೆಟರ್ ದಿನೇಶ್ ಕಾರ್ತಿಕ್ ಗೆ  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೋಟಿಸ್ ನೀಡಿದೆ.

published on : 7th September 2019

ವಿಶ್ವಕಪ್ ನಿಂದ ನಿರ್ಗಮನದ ಬೆನ್ನಲ್ಲೇ.. ಕೇದಾರ್ ಜಾದವ್, ದಿನೇಶ್ ಕಾರ್ತಿಕ್ ಗೂ ಮುಚ್ಚಿದ ತಂಡದ ಬಾಗಿಲು!

ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಹಲವು ಆಟಗಾರರ ಕ್ರಿಕೆಟ್ ಬದುಕು ಇದೀಗ ಅತಂತ್ರ ಸ್ಥಿತಿಯಲ್ಲಿದೆ. ಪ್ರಮುಖವಾಗಿ ಕೇದಾರ್ ಜಾದವ್ ಮತ್ತು ದಿನೇಶ್ ಕಾರ್ತಿಕ್ ರಂತಹ ಆಟಗಾರರಿಗೆ ತಂಡದ ಬಾಗಿಲು ಮುಚ್ಚಿದಂತೆಯೇ ಎಂದು ಹೇಳಲಾಗುತ್ತಿದೆ.

published on : 11th July 2019

ಬೌಂಡರಿ ಗೆರೆ ಹತ್ತಿರಕ್ಕೆ ಓಡಿ ಕೀಪರ್ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್, ವಿಡಿಯೋ ವೈರಲ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೀಪರ್ ದಿನೇಶ್ ಕಾರ್ತಿಕ್ ಬೌಂಡರಿ ಗೆರೆಯ ಹತ್ತಿರದವರೆಗೂ ಓಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

published on : 6th May 2019

ವಿಶ್ವಕಪ್ ತಂಡದಲ್ಲಿ ಅವಕಾಶಕ್ಕಾಗಿ ಉದಯೋನ್ಮುಖ ಆಟಗಾರನನ್ನೇ ತುಳಿದ ದಿನೇಶ್ ಕಾರ್ತಿಕ್?

ನಿನ್ನೆಯಷ್ಟೇ ಬಿಸಿಸಿಐ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಗೆ ತಂಡ ಪ್ರಕಟಿಸಿದ್ದು, ಅಚ್ಚರಿ ಎಂಬಂತೆ ದಿನೇಶ್ ಕಾರ್ತಿಕ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇದೀಗ ದಿನೇಶ್ ಕಾರ್ತಿಕ್ ವಿರುದ್ಧ ಪರೋಕ್ಷ ಅಸಮಾಧಾನ ಕೂಡ ವ್ಯಕ್ತವಾಗುತ್ತಿದೆ.

published on : 16th April 2019

ಬಾಂಗ್ಲಾ ವಿರುದ್ಧ 'ಹೀರೋ' ಆಗಿದ್ದ ದಿನೇಶ್ ಕಾರ್ತಿಕ್ ಕಿವೀಸ್ ವಿರುದ್ಧ 'ವಿಲನ್'; ಟ್ವೀಟರಿಗರ ಆಕ್ರೋಶ

ಬಾಂಗ್ಲಾದೇಶ ವಿರುದ್ಧ ಫೈನಲ್ ಪಂದ್ಯದಲ್ಲಿ ದಿನೇಕ್ ಕಾರ್ತಿಕ್ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ಪಂದ್ಯವನ್ನು ಗೆಲ್ಲಿಸುವ ಮೂಲಕ ಹೀರೋ ಆಗಿದ್ದರು.

published on : 11th February 2019

ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್‌ಗೆ ಬೆಪ್ಪಾದ ಕಿವೀಸ್ ಬ್ಯಾಟ್ಸ್‌ಮನ್, ವಿಡಿಯೋ ವೈರಲ್!

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಕೈಗೆ ಬಂದ ಸುಲಭದ ಕ್ಯಾಚ್ ಅನ್ನು ಕೈಚೆಲ್ಲಿದ್ದು ಬಳಿಕ ಮತ್ತೊಂದು ಅದ್ಭುತ ಕ್ಯಾಚ್ ಹಿಡಿದಿದ್ದಾರೆ.

published on : 6th February 2019