ಬಾಲಿವುಡ್ಲವ್ ಸೆಕ್ಸ್ ಔರ್ ಧೋಖಾ 2 ಚಿತ್ರದ ಮೂಲಕ ನಟಿ ಉರ್ಫಿ ಜಾವೇದ್ ಚಿತ್ರರಂಗಕ್ಕೆ ಪದಾರ್ಪಣೆ
ನಟಿ ಮತ್ತು ಸಾಮಾಜಿಕ ಮಾಧ್ಯಮದ ಇನ್ಫ್ಲುಯನ್ಸರ್ ಉರ್ಫಿ ಜಾವೇದ್ ಅವರು 'ಲವ್ ಸೆಕ್ಸ್ ಔರ್ ಧೋಖಾ 2' ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರವನ್ನು ದಿಬಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದಾರೆ ಮತ್ತು 2010 ರಲ್ಲಿ ತೆರೆಕಂಡ ಲವ್ ಸೆಕ್ಸ್ ಔರ್ ಧೋಖಾ ಚಿತ್ರದ ಸೀಕ್ವೆಲ್ ಇದಾಗಿದೆ.