ದೀಪಾವಳಿ ಪಟಾಕಿ

'ಮಾಲಿನ್ಯ ಹೆಚ್ಚಾದರೇನಂತೆ, ತಾನಾಗೇ ಕಡಿಮೆಯಾಗುತ್ತೆ; ದೀಪಾವಳಿ ಪಟಾಕಿಗಷ್ಟೇ ವಿರೋಧವೇಕೆ?': ಟೀಕಾಕಾರರಿಗೆ ಯೋಗಿ ಆದಿತ್ಯನಾಥ್ ತಿರುಗೇಟು; Video
ತಮ್ಮ ಭ್ರಷ್ಟ ಕೃತ್ಯಗಳ ಮೂಲಕ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸಿದವರನ್ನು ಯಾರೂ ಪ್ರಶ್ನಿಸುವುದಿಲ್ಲ. ಆದರೆ, ಸಾರ್ವಜನಿಕರು ಒಂದು ದಿನ ಪಟಾಕಿ ಸಿಡಿಸಿ ಹಬ್ಬ ಆಚರಿಸಿದರೆ ತಕ್ಷಣ ಮಾಲಿನ್ಯದ ವಿಚಾರ ಮುನ್ನೆಲೆಗೆ ಬರುತ್ತದೆ.

ಪಟಾಕಿಗಳಿಂದ ಬಾಲಿವುಡ್ ನಟನ ಮನೆಗೆ ಬೆಂಕಿ; ಹೊತ್ತಿ ಉರಿದ ಬಾಲ್ಕನಿ! ಅನುಮತಿ ನೀಡುವುದೇ ಮೂರ್ಖತನ: ಪಿರ್ಜಾದಾ ಕಿಡಿ
ಈ ಮೂರ್ಖತನ ನಿಜಕ್ಕೂ ಆಘಾತಕಾರಿ... ಪಟಾಕಿಗಳಿಂದ ನನ್ನ ಬಾಲ್ಕನಿ ಸಂಪೂರ್ಣವಾಗಿ ಸುಟ್ಟುಹೋಗಿದೆ, ಅಷ್ಟೇ ಅಲ್ಲದೆ ನನ್ನ ಕೋಣೆಯ ಬಹುಭಾಗವೂ ಸುಟ್ಟುಹೋಗಿದೆ. ಇಡೀ ನಗರವೇ ಉರಿಯುತ್ತಿದೆ ಮತ್ತು ಇದೊಂದು 'ಗ್ಯಾಸ್ ಚೇಂಬರ್'.

ಪಟಾಕಿ ನಿಷೇಧ ಸಾಧ್ಯವಿಲ್ಲ, ಜಾಗೃತಿ ಅಭಿಯಾನಕ್ಕೆ ಕೇಂದ್ರಕ್ಕೆ ಸುಪ್ರಿಂ ಸೂಚನೆ
ದೀಪಾವಳಿ ಹಬ್ಬದಲ್ಲಿ ಹಚ್ಚುವ ಪಟಾಕಿ ನಿಷೇಧಿಸಲು ಸುಪ್ರಿಂ ಕೋರ್ಟ್ ಹಿಂದೇಟು ಹಾಕಿದೆ.ಅಕ್ಟೋಬರ್ 31 ರಿಂದ ನವೆಂಬರ್ 12 ರವರೆಗೆ ಪಟಾಕಿ ಬಗ್ಗೆ ಜಾಗೃತಿ ಅಭಿಯಾನ ಆಯೋಜಿಸುವಂತೆ ಕೇಂದ್ರಕ್ಕೆ ಸುಪ್ರಿಂಕೋರ್ಟ್ ಸೂಚನೆ ನೀಡಿದೆ.

