ದೀಪಾವಳಿ ಪಾರ್ಟಿ

ರಾಹುಲ್ ಗಾಂಧಿ ನಿವಾಸದಲ್ಲಿ ದೀಪಾವಳಿ ಟೀ ಪಾರ್ಟಿ: ದೆಹಲಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭಾಗಿ; Video
ಈ ಸಭೆಗೆ ಯಾವುದೇ ಅಧಿಕೃತ ಕಾರ್ಯಸೂಚಿ ಇರಲಿಲ್ಲವಾದರೂ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದ ರ್ಯಾಲಿಯ ಅನಂತರ "ವೋಟ್ ಚೋರಿ' ವಿಷಯದ ಕುರಿತು ಪಕ್ಷದ ಅಭಿಯಾನವನ್ನು ಮುಂದಕ್ಕೆ ಕೊಂಡೊಯ್ಯುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಫ್ಯಾಷನ್ ಡಿಸೈನರ್ ಮನೀಶ್ ಮಲ್ಹೋತ್ರಾ ನಿವಾದಲ್ಲಿ ದೀಪಾವಳಿ ಪಾರ್ಟಿ: ಬಾಲಿವುಡ್ ಸೆಲೆಬ್ರಿಟಿಗಳು ಭಾಗಿ
ಬೆಳಕಿನ ಹಬ್ಬ ದೀಪಾವಳಿ ಆಚರಣೆಗಾಗಿ ಫ್ಯಾಷನ್ ಡಿಸೈನರ್ ಮನೀಶ್ ಮಲ್ಹೋತ್ರಾ ಅವರು ತಮ್ಮ ಮುಂಬೈನ ನಿವಾಸದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದರಲ್ಲಿ ಬಾಲಿವುಡ್ ನ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

ಕುಡಿದ ಮತ್ತಿನಲ್ಲಿ ಪತ್ರಕರ್ತರಿಗೆ ಅವಾಚ್ಯವಾಗಿ ಬೈದ ಸಂಜಯ್ ದತ್, ವಿಡಿಯೋ ವೈರಲ್!
ಕುಡಿದ ಮತ್ತಿನಲ್ಲಿ ಪತ್ರಕರ್ತರಿಗೆ ಬಾಲಿವುಡ್ ನಟ ಸಂಜಯ್ ದತ್ ಅವಾಚ್ಯವಾಗಿ ನಿಂದಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ...

