• Tag results for ದೀಪಿಕಾ ಪಡುಕೋಣೆ

ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ಪಾಸಿಟಿವ್!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ವಕ್ಕರಿಸಿದ್ದು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

published on : 4th May 2021

ಪ್ರಧಾನಿ ಮೋದಿ ಮನ್ ಕೀ ಬಾತ್‌ಗೆ ಮಿಡಿದ ದೀಪಿಕಾ, ಕರೀನಾ ಕಪೂರ್; ಟ್ವೀಟ್ ವೈರಲ್!

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್‌ಗೆ ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಮತ್ತು ದಿಪೀಕಾ ಪಡುಕೋಣೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

published on : 1st February 2021

ದೀಪಿಕಾ ಪಡುಕೋಣೆ ಟ್ವಿಟರ್​, ಇನ್​ಸ್ಟಾಗ್ರಾಂನ ಎಲ್ಲಾ ಪೋಸ್ಟ್​ಗಳು ಡಿಲೀಟ್: ಏನಾಗುತ್ತಿದೆ ಎನ್ನುತ್ತಿರುವ ನೆಟ್ಟಿಗರು!

ಬಾಲಿವುಡ್ ಬೆಡಗಿ ದೀಪಿಕಾ ಪುಡುಕೋಣೆಯವರು ಹೊಸ ವರ್ಷಕ್ಕೂ ಮುನ್ನಾ ದಿನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

published on : 1st January 2021

ಡ್ರಗ್ಸ್  ಕೇಸ್: ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಸದ್ಯಕ್ಕೆ ಬಂಧನದಿಂದ ಪಾರು

ಬಾಲಿವುಡ್  ಡ್ರಗ್ಸ್ ಕೇಸಿಗೆ ಸಂಬಂಧಿಸಿದಂತೆ ನವೆಂಬರ್ ಏಳರವರೆಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಾರ್ಕೋಟಿಕ್ಸ್  ಕಂಟ್ರೋಲ್ ಬ್ಯೂರೋ  ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದೆ.

published on : 3rd November 2020

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಸಮ್ಮನ್ಸ್ ಗೆ ಉತ್ತರ ಕೊಟ್ಟಿಲ್ಲ, ನಾಪತ್ತೆಯಾಗಿದ್ದಾರೆ: ಎನ್ ಸಿಬಿ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಖಾಸಗಿ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರು ಕೇಂದ್ರ ಅಪರಾಧ ವಿಭಾಗ(ಎನ್ ಸಿಬಿ)ದ ಸಮ್ಮನ್ಸ್ ಗೆ ಇದುವರೆಗೆ ಪ್ರತಿಕ್ರಿಯಿಸಿಲ್ಲ ಮತ್ತು ಅವರು ನಾಪತ್ತೆಯಾಗಿದ್ದಾರೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

published on : 2nd November 2020

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾಗೆ ಎನ್.ಸಿ.ಬಿ. ಬುಲಾವ್

ಬಾಲಿವಿಡ್ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ (ಮ್ಯಾನೇಜರ್) ಕರಿಷ್ಮಾ ಪ್ರಕಾಶ್ ಅವರನ್ನು ಮಾದಕವಸ್ತು ನಿಯಂತ್ರಣ ವಿಭಾಗ(ಎನ್.ಸಿ.ಬಿ.) ವಿಚಾರಣೆಗೆ ಕರೆದಿದೆ. ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ನೋಟೀಸ್ ಹಚ್ಚಲಾಗಿದೆ.

published on : 27th October 2020

ಡ್ರಗ್ಸ್ ಕೇಸ್: ನಟಿ ದೀಪಿಕಾ ಪಡುಕೋಣೆ, ಸಾರಾ, ಶ್ರದ್ಧಾರನ್ನು ವಿಚಾರಣೆ ನಡೆಸಿದ್ದ ಎನ್'ಸಿಬಿ ಅಧಿಕಾರಿಗೆ ಕೊರೋನಾ ಪಾಸಿಟಿವ್!

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಡ್ರಗ್ಸ್ ನಂಟಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಢೆ ನಡೆಸುತ್ತಿರುವ ಎನ್'ಸಿಬಿಯ ಉಪ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 4th October 2020