ದೇಶಕೊರೋನಾ: ಪ್ರಧಾನಿ ಮೋದಿ ಕರೆಗೆ ಭರ್ಜರಿ ಪ್ರತಿಕ್ರಿಯೆ, ದೀಪ ಬೆಳಗಿದ ದೇಶದ ಜನತೆ
ಏ.05 ರಂದು ರಾತ್ರಿ 9 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಮುಂತಾದ ಗಣ್ಯರಾದಿಯಾಗಿ ಸಾಮಾನ್ಯ ಜನರೂ ದೀಪ ಬೆಳಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ದೇಶವಾಸಿಗಳು ಮತ್ತೊಮ್ಮೆ ಸಂಪೂರ್ಣ ಓಗೊಟ್ಟಿದ್ದಾರೆ.