- Tag results for ದುಬೈ
![]() | ಕೋವಿಡ್-19: ಭಾರತ ಸೇರಿ 20 ದೇಶಗಳಿಗೆ ಸೌದಿ ನಿಷೇಧ, ದುಬೈನಲ್ಲಿ ಸಿಲುಕಿದ ನೂರಾರು ಭಾರತೀಯರುಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಲು ಕುವೈತ್ ಸರ್ಕಾರ ಭಾರತ ಸೇರಿದಂತೆ 20 ದೇಶಗಳ ನಾಗರಿಕರ ಪ್ರವೇಶವನ್ನು ಎರಡು ವಾರಗಳವರೆಗೆ ನಿಷೇಧಿಸಿದ್ದು, ನೂರಾರು ಭಾರತೀಯರು ದುಬೈನಲ್ಲಿ ಸಿಲುಕಿದ್ದಾರೆ. |
![]() | ವಿಕ್ರಾಂತ್ ರೋಣ ಚಿತ್ರದ ಶೀರ್ಷಿಕೆ ಅನಾವರಣ: ದುಬೈನಲ್ಲಿ ಕಿಚ್ಚನಿಗೆ ಅದ್ದೂರಿ ಸ್ವಾಗತ‘ವಿಕ್ರಾಂತ್ ರೋಣ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮಕ್ಕಾಗಿ ದುಬೈ ತಲುಪಿರುವ ನಟ ಕಿಚ್ಚ ಸುದೀಪ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದೆ. |
![]() | 26.8 ಸಾವಿರ ಸಿಗರೇಟ್ ಸ್ಟಿಕ್, ಸುಗಂಧ ದ್ರವ್ಯಗಳು ಮತ್ತು ಸೋಪ್ ಬಾರ್ ಕಳ್ಳ ಸಾಗಣೆ: ದುಬೈ ಗ್ಯಾಂಗ್ ಬಂಧನಸುಗಂಧ ದ್ರವ್ಯಗಳು, ಸೋಪ್ ಬಾರ್ ಗಳು, 26,800 ಸಿಗರೇಟ್ ಸ್ಟಿಕ್ ಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಮೂವರು ಸದಸ್ಯರಿದ್ದ ದುಬೈ ಗ್ಯಾಂಗ್ ನ್ನು ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. |
![]() | ದುಬೈಯ ಬುರ್ಜ್ ಖಲೀಫ ಮೇಲೆ ಜ.31ಕ್ಕೆ ರಾರಾಜಿಸಲಿದೆ ಕಿಚ್ಚನ ಕಟೌಟ್ಕಿಚ್ಚ ಸುದೀಪ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದೆ. |
![]() | ಮಂಗಳೂರು ವಿಮಾನ ನಿಲ್ದಾಣ: ಗುದದ್ವಾರದಲ್ಲಿ ಮುಚ್ಚಿಟ್ಟು ಚಿನ್ನ ಸಾಗಣೆ, ದುಬೈನಿಂದ ಬಂದ ಪ್ರಯಾಣಿಕ ಅರೆಸ್ಟ್ಗುಪ್ತಚರ ವರದಿಯ ಹಿನ್ನೆಲೆ ದುಬೈನ ಓರ್ವ ಪ್ರಯಾಣಿಕನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಆತನಿಂದ 44.2 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ. |
![]() | ದುಬೈಗೆ ತಮ್ಮ ಫಾರ್ಮ್ ಹೌಸ್ ನಿಂದ ತರಕಾರಿಗಳನ್ನು ಕಳಿಸಲಿರುವ ಎಂಎಸ್ ಧೋನಿ!ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ರಾಂಚಿಯಲ್ಲಿ ಕೃಷಿಭೂಮಿ ಹೊಂದಿದ್ದು, ಅಲ್ಲಿ ಬೆಳೆದ ತರಕಾರಿಗಳನ್ನು ದುಬೈ ಗೆ ಕಳಿಸಲಿದ್ದಾರೆ. |
![]() | ದುಬೈನಲ್ಲಿರುವ ವಲಸೆ ಕಾರ್ಮಿಕರಿಗೆ ರಾಯಭಾರ ಕಚೇರಿಯಿಂದ ಪ್ರತೀ ತಿಂಗಳು ಉಪಾಹಾರ ಔತಣಕೂಟ: ವರದಿದುಬೈನಲ್ಲಿರುವ ವಲಸೆ ಕಾರ್ಮಿಕರಿಗೆ ರಾಯಭಾರ ಕಚೇರಿಯಿಂದ ಪ್ರತೀ ತಿಂಗಳು ಉಪಾಹಾರ ಔತಣಕೂಟ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ; ಟಾಪ್ 10ರಲ್ಲಿ ಪೂಜಾರಾ, ರಹಾನೆಗೆ ಸ್ಥಾನಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅತ್ಯುತ್ತಮ 10 ಮಂದಿ ಆಟಗಾರರಲ್ಲಿ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಕ್ರಮವಾಗಿ ಏಳು ಮತ್ತು 10ನೇ ಸ್ಥಾನದಲ್ಲಿದ್ದಾರೆ. |
![]() | ಶೌರ್ಯ ಪ್ರಶಸ್ತಿ ವಿಜೇತ ಬಲ್ವಿಂದರ್ ಸಿಂಗ್ ಹತ್ಯೆ ಆರೋಪಿ ಖಲಿಸ್ತಾನಿ ನಾಯಕ ದುಬೈನಲ್ಲಿ ಅರೆಸ್ಟ್ದೆಹಲಿ ಪೊಲೀಸರ ವಿಶೇಷ ಕೋಶ ದುಬೈನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಮತ್ತು ಐಎಸ್ಐ ನಂಟು ಹೊಂದಿದ್ದ ಖಲಿಸ್ತಾನ ಲೀಡರ್ ಸುಖ್ಮೀತ್ ಪಾಲ್ ಸಿಂಗ್ ಅಲಿಯಾಸ್ ಸುಖ್ ಬಿಖರಿವಾಲ್ ಎಂಬಾತನನ್ನ ಬಂಧಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. |
![]() | ಐಸಿಸಿ ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ ನ ಗ್ರೇಗ್ ಬಾರ್ಕ್ಲೇ ಆಯ್ಕೆಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ನ ಗ್ರೆಗ್ ಬಾರ್ಕ್ಲೇ ಅವರು ಆಯ್ಕೆಗೊಂಡಿದ್ದಾರೆ. |
![]() | 2022ರಲ್ಲಿ ನಡೆಯಬೇಕಾಗಿದ್ದ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಟೂರ್ನಿ ಮುಂದೂಡಿಕೆ2022ರಲ್ಲಿ ನಡೆಯಬೇಕಾಗಿದ್ದ ದಕ್ಷಿಣ ಆಫ್ರಿಕಾ ಆವೃತ್ತಿಯ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯನ್ನು ಮೂರು ತಿಂಗಳ ಕಾಲ ಮುಂದೂಡಲಾಗಿದೆ. |
![]() | ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್: ಗಳಿಸಿದ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ: ಐಸಿಸಿಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆರಂಭಿಸಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ತಂಡಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ ಮಾಡಲು ಐಸಿಸಿ ಗಂಭೀರ ಚಿಂತನೆಯಲ್ಲಿ ತೊಡಗಿದೆ. |
![]() | ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ದುಬೈನಿಂದ ಪ್ರಯಾಣ ಬೆಳೆಸಿದ ಟೀಂ ಇಂಡಿಯಾಮೂರು ಏಕದಿನ, ಮೂರು ಟಿ-20 ಹಾಗೂ ನಾಲ್ಕು ಟೆಸ್ಟ್ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾ ಎರಡು ತಿಂಗಳ ಕಾಲ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದೆ. |
![]() | ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ. |