- Tag results for ದುರ್ಬಳಕೆ
![]() | ದೇವಾಲಯಗಳಲ್ಲಿ ಹಣ ದುರ್ಬಳಕೆ, ಕ್ರಿಮಿನಲ್ ಮೊಕದ್ದಮೆ- ಮುಜರಾಯಿ ಇಲಾಖೆ ಎಚ್ಚರಿಕೆರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ. |
![]() | ಅರ್ನಬ್ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತಿದೆ: ಗೃಹ ಸಚಿವ ಅಮಿತ್ ಶಾರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. |
![]() | ಗೌಪ್ಯತೆ ಉಲ್ಲಂಘನೆ: ಟ್ವಿಟರ್ ಗೆ 250 ದಶಲಕ್ಷ ಡಾಲರ್ ದಂಡಜಾಹೀರಾತುಗಳನ್ನು ಒದಗಿಸಲು ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕಾಗಿ ಅಮೆರಿಕ ಫೆಡರಲ್ ಟ್ರೇಡ್ ಕಮಿಷನ್ (ಎಫ್ಟಿಸಿ) ತನಿಖೆ ನಡೆಸುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಸೋಮವಾರ ತಿಳಿಸಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. |