• Tag results for ದೂರು

ರೇಪ್ ಇನ್ ಇಂಡಿಯಾ ಹೇಳಿಕೆ: ಚುನಾವಣಾ ಆಯೋಗಕ್ಕೆ ರಾಹುಲ್ ವಿರುದ್ಧ ಸ್ಮೃತಿ ದೂರು! 

ರೇಪ್ ಇನ್ ಇಂಡಿಯಾ ಹೇಳಿಕೆ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. 

published on : 13th December 2019

ಬೆಳ್ಳಂದೂರು, ಅಗರ ಕೆರೆಗಳ ಸಂರಕ್ಷಣಾ ಯೋಜನೆ ಜಾರಿಗೆ ಒಂಬತ್ತು ತಿಂಗಳ ಗಡುವು- ಎನ್ ಜಿಟಿ ಆದೇಶ

ಬೆಂಗಳೂರು ಹೊರವಲಯದ ಬೆಳ್ಳಂದೂರು, ಅಗರಾ ಮತ್ತು ವರ್ತೂರು ಕೆರೆಗಳ ಸ್ವಚ್ಚತೆ ಯೋಜನೆಗಳ ಜಾರಿಯಲ್ಲಿ ವಿಳಂಬದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ, 2020ರ ಸೆಪ್ಟೆಂಬರ್ ಒಳಗೆ  ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ ಸೇರಿದಂತೆ ಎಲ್ಲಾ ಯೋಜನೆಗಳ ಕೆಲಸವನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ

published on : 12th December 2019

ಸರ್ಕಾರ ನಿಷ್ಕ್ರೀಯ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು  

ರಾಜ್ಯದ ಅಭಿವೃದ್ಧಿ ಕೆಲಸಗಳನ್ನೆಲ್ಲ ನಿರ್ಲಕ್ಷಿಸಿ, ಜನತೆಯ ಸಮಸ್ಯೆಗಳಿಗೆ  ಸ್ಪಂದಿಸದೇ ಸರ್ಕಾರಕ್ಕೆ ಸರ್ಕಾರವೇ ಉಪಚುನಾವಣೆಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ  ಕೆಪಿಸಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

published on : 28th November 2019

ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್: ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್ ದೂರು ದಾಖಲು 

ದಿನದಿಂದ ದಿನಕ್ಕೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್ ಆಗಿದೆ.  

published on : 28th November 2019

ಅಯೋಗ್ಯ ಸಿನಿಮಾ ಸಹನಟಿ ವಿರುದ್ದ ದೂರು ದಾಖಲು: ಸುಫಾರಿ ಕೊಟ್ಟು ಎಸ್ಕೇಪ್!

ಅಯೋಗ್ಯ ಚಿತ್ರದ ಸಹನಟಿ ವಿರುದ್ಧ ಜೀವಹರಣ ಮಾಡಲು ಪ್ರಯತ್ನಿಸಿದ ಆರೋಪ ಕೇಳಿಬಂದಿದ್ದು, ಹಣ ಕೊಟ್ಟಿದ್ದನ್ನು ವಾಪಸ್ ಕೇಳಿದ್ದಕ್ಕೆ ಹುಡುಗರನ್ನು ಬಿಟ್ಟು ಈ ಯತ್ನಕ್ಕೆ ಮುಂದಾಗಿದ್ದಾರೆನ್ನಲಾಗಿದೆ.

published on : 15th November 2019

ಒಡಿಯನ್ ಸಿನಿಮಾ ನಿರ್ದೇಶಕರ ವಿರುದ್ಧ ದೂರು ದಾಖಲಿಸಿದ  ನಟಿ ಮಂಜು ವಾರಿಯರ್

ಒಡಿಯನ್ ಸಿನಿಮಾ ನಿರ್ದೇಶಕ  ವಿ.ಎ ಶ್ರೀಕುಮಾರ್ ವಿರುದ್ಧ ನಟಿ ಮಂಜು ವಾರಿಯರ್  ಕೇರಳ ಡಿಜಿಪಿ ಅವರಿಗೆ ದೂರು ನೀಡಿದ್ದಾರೆ.

published on : 22nd October 2019

ಮಾಹಿತಿ ಆಯೋಗದಲ್ಲಿ ಮುಸುಕಿನ ಗುದ್ದಾಟ: ಮುಖ್ಯ ಮಾಹಿತಿ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ದೂರು

ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಹಾಗೂ ಇತರೆ ಮಾಹಿತಿ ಆಯುಕ್ತರ ನಡುವೆ ಶೀತಲ ಸಮರ ತಾರಕಕ್ಕೇರಿದ್ದು, ಮುಖ್ಯ ಆಯುಕ್ತರ ವಿರುದ್ಧ ಇತರೆ ಆಯುಕ್ತರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. 

published on : 20th October 2019

ಮದ್ದೂರು: ಕಾರ್ಖಾನೆ ಕ್ಯಾಂಟೀನ್​​ ಊಟ ತಿಂದು 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ

ಕ್ಯಾಂಟೀನ್‌ನಲ್ಲಿ ಊಟ ಮಾಡಿದ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ  ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ  ಕಾರ್ಖಾನೆಯೊಂದರಲ್ಲಿ ನಡೆದಿದೆ.

published on : 13th October 2019

ಬೆಂಗಳೂರು: ಬಾಲಕನಿಗೆ ಕಚ್ಚಿದ ನಾಯಿ, ಮಾಲೀಕನ ವಿರುದ್ಧ ದೂರು ದಾಖಲಿಸಿದ ತಾಯಿ

ಮನೆಯ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನಿಗೆ ಪಕ್ಕದ ಮನೆಯ ನಾಯಿ ಕಚ್ಚಿದ್ದು, ಬಾಲಕನ ತಾಯಿ ನಾಯಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಹುಳಿಮಾವುನಲ್ಲಿ ನಡೆದಿದೆ.

published on : 4th October 2019

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರು ಪರಿಗಣಿಸದಂತೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

published on : 3rd October 2019

ಮುಳುವಾಯ್ತು ಸಿದ್ದು ಮೇಲಿನ ಮುನಿಸು: ಕೆ.ಎಚ್ ಮುನಿಯಪ್ಪ ವಿರುದ್ಧ ಸತ್ಯ ಶೋಧನಾ ಸಮಿತಿಗೆ ದೂರು!

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಪರಾಮರ್ಶೆ ಹಾಗೂ ಕಾರಣಗಳ ಪತ್ತೆಗೆ ಕೆಪಿಸಿಸಿ ರಚಿಸಲಾಗಿರುವ ಸತ್ಯಶೋಧನಾ ಸಮಿತಿಗೆ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ದೂರು ಸಲ್ಲಿಸಿದ್ದಾರೆ.

published on : 30th September 2019

ಹವಾಮಾನ ವೈಫರೀತ್ಯ: 5 ರಾಷ್ಟ್ರಗಳ ವಿರುದ್ಧ ದೂರು ದಾಖಲಿಸಿದ ಗ್ರೆಟಾ ಥನ್ಬರ್ಗ್!

ಸ್ವೀಡನ್ ದೇಶದ  ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಹಾಗೂ ಇತರ 15 ಮಕ್ಕಳು, ವಿಶ್ವದ ಐದು ಶ್ರೀಮಂತ  ರಾಷ್ಟ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಹವಾಮಾನ ವೈಫರೀತ್ಯ ತಡೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿಶ್ವಸಂಸ್ಥೆಯಲ್ಲಿ ದೂರು ದಾಖಲಿಸಿದ್ದಾರೆ.

published on : 28th September 2019

ಪ್ರಚೋದನಕಾರಿ ಭಾಷಣ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು

ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್....

published on : 16th September 2019

ಕೇವಲ 9 ದಿನಗಳಲ್ಲಿ ಚುನಾವಣಾ ಆಯೋಗಕ್ಕೆ 21 ಸಾವಿರ ದೂರು ಅರ್ಜಿಗಳು!

ಚುನಾವಣಾ ಗುರುತು ಪತ್ರದಲ್ಲಿ ತಿದ್ದುಪಡಿಗೆ ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಕೇವಲ 9 ದಿನಗಳಲ್ಲಿ 21 ಸಾವಿರದ 674 ದೂರುಗಳು ಬಂದಿವೆ.   

published on : 11th September 2019

ಡಿಕೆಶಿ ನಂತರ ಕೆ.ಜೆ ಜಾರ್ಜ್ ಗೆ ಸಂಕಷ್ಟ: ಮಾಜಿ ಸಚಿವರ ವಿರುದ್ಧ ಇಡಿಗೆ ದೂರು

ಕಾಂಗ್ರೆಸ್ ಶಾಸಕ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ವಿಚಾರಣೆಗೊಳಪಡಿಸಿರುವ ಬೆನ್ನಲ್ಲೆ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ದೂರು ದಾಖಲಾಗಿದೆ.

published on : 7th September 2019
1 2 3 4 5 >