ದೇಶದೆಹಲಿಯಲ್ಲಿ ಸಮ-ಬೆಸ ನಿಯಮ ಜಾರಿಗೊಳಿಸಿದರೂ ಹೆಚ್ಚಿದ ಮಾಲಿನ್ಯ, 4 ರಾಜ್ಯಗಳ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಸಮನ್ಸ್
ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೊಳಿಸಿದರೂ ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ....