ರಾಜ್ಯದೆಹಲಿ ನಿಜಾಮುದ್ದೀನ್ ಸಭೆಗೆ ಮಂಡ್ಯದಿಂದ ಹೋಗಿದ್ದು ಒಬ್ಬರೇ: ಮಂಡ್ಯ ಎಸ್ಪಿ
ಇಡೀ ದೇಶದ 18 ರಾಜ್ಯಗಳಿಗೆ ಕೊರೋನಾ ವೈರಸ್ ಹರಡಿರುವ ಶಂಕೆ ವ್ಯಕ್ತವಾಗಿರುವ ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ನಾಗಮಂಗಲ ತಾಲ್ಲೂಕಿನ ಒಬ್ಬ ವ್ಯಕ್ತಿ ಮಾತ್ರ ಭಾಗಿಯಾಗಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ತಿಳಿಸಿದ್ದಾರೆ.