ದೇಶಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್
78 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಈ ಸ್ವಾತಂತ್ರ್ಯವನ್ನು ಪಡೆಯುವುದಕ್ಕೆ ಹಲವು ತ್ಯಾಗ, ಬಲಿದಾನಗಳಾಗಿವೆ. ಈ ತ್ಯಾಗ ಮಾಡಿದವರಿಗೆ ನಮನಗಳು. ದೇಶದ ಗಡಿ ಕಾಯುವ ಯೋಧರಿಗೆ ನಮಿಸುತ್ತೇನೆ ಎಂದು ದೆಹಲಿ ಸಾರಿಗೆ ಸಚಿವರು ಹೇಳಿದ್ದಾರೆ.