- Tag results for ದೇವೇಗೌಡ
![]() | ಹುಣಸೂರಿನಲ್ಲಿ ವಿಶ್ವನಾಥ್ ಸೋಲಿಗೆ ಯೋಗೇಶ್ವರ್ ಕಾರಣ: ಜಿ.ಟಿ ದೇವೇಗೌಡಹುಣಸೂರು ಉಪ ಚುನಾವಣೆಯಲ್ಲಿ ಎಚ್ ವಿಶ್ವನಾಥ್ ಸೋಲಿಗೆ ಸಿ.ಪಿ. ಯೋಗೇಶ್ವರ್ ಕಾರಣ ಎನ್ನುವ ಮೂಲಕ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಒಕ್ಕಲಿಗರು ಈಗಲೂ ನಿಮ್ಮೊಂದಿಗಿದ್ದಾರೆ: ದೇವೇಗೌಡ ಮನೆಗೇ ತೆರಳಿ ಸಮಾಧಾನ ಹೇಳಿದ ಚುಂಚಶ್ರೀಗಳು15 ವಿಧಾನಸಭಾ ಕ್ಷೇತ್ರಗಳ ಉಚುನಾವೆಯಲ್ಲಿ ಜೆಡಿಎಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳು ಭೇಟಿಯಾಗಿ ಸಮಾಧಾನ ಹೇಳಿದರು. |
![]() | ನಾಳೆ ಉಪ ಕದನ ಫಲಿತಾಂಶ; ದೇವರ ಮೊರೆ ಹೋದ ಬಿಎಸ್ವೈ, ದೇವೇಗೌಡಡಿಸೆಂಬರ್5ರಂದು ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ. |
![]() | ಉಪ ಚುನಾವಣೆ: ಮತ್ತೆ ಹಳೆ ಮೈತ್ರಿಗೆ ದೇವೇಗೌಡರು ಕಿಂಗ್ ಮೇಕರ್ ಹೇಗೆ ಮತ್ತು ಏಕೆ?ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಇರುವುದು ಸಮಾನ ಬಯಕೆ, ಅದು ಫೀನಿಕ್ಸ್ ನಂತೆ ಎದ್ದುಬಂದು ರಾಜಕೀಯವಾಗಿ ಮತ್ತೆ ಭವಿಷ್ಯ ಕಂಡುಕೊಳ್ಳುವುದು. ಈ ಬಾರಿಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಯತ್ನಿಸಿದರೂ ಕೂಡ ಎರಡೂ ಪಕ್ಷಗಳು ಬಹುವಾಗಿ ನೆಚ್ಚಿಕೊಂಡಿರುವುದು ಒಬ್ಬ ವ್ಯಕ್ತಿಯನ್ನು ಅದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ. |
![]() | ಉಪ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ- ದೇವೇಗೌಡಉಪ ಚುನಾವಣೆ ಬಳಿಕ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. |
![]() | ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು. |
![]() | ''ವಿಶ್ವನಾಥ್ ಒಬ್ಬ ಸೀಸನ್ ಪಾಲಿಟಿಷಿಯನ್ : ಫಲಿತಾಂಶದ ಸೋನಿಯಾ ಗಾಂಧಿ ನಿರ್ಧಾರ ಕಾದು ನೋಡೋಣ''ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. |
![]() | ದೇವೇಂದ್ರ ಫಡ್ನವೀಸ್ ಗೆ ಪ್ರಮಾಣ ವಚನ ಭೋಧಿಸಿ ರಾಜ್ಯಪಾಲ ಕೋಶಿಯಾರ್ ತಪ್ಪು ಮಾಡಿದರು!ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. |
![]() | ಕಾರ್ತಿಕ ಮಾಸದ ಕಡೆಯ ಸೋಮವಾರ: ಗುಜರಾತಿನಲ್ಲಿ ಜ್ಯೋತಿರ್ಲಿಂಗನ ದರ್ಶನ ಪಡೆದ ಎಚ್. ಡಿ. ದೇವೇಗೌಡಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಜ್ಯೋತಿರ್ಲಿಂಗ ದರ್ಶನಕ್ಕಾಗಿ ದೇವೇಗೌಡರು ಗುಜರಾತ್ಗೆ ತೆರಳಿದ್ದಾರೆ. |
![]() | 'ಬೆಂಗಳೂರು' ಗೆಲ್ಲಲ್ಲು ದಳಪತಿಗಳ ಹಣಾಹಣಿ!ಇತ್ತೀಚೆಗೆ ನಡೆದಲ ಹಲವು ರಾಜಕೀಯ ಬೆಳವಣಿಗೆಳಲ್ಲಿ ಜೆಡಿಎಸ್ ಶಾಸಕರು ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಜಂಪ್ ಮಾಡಿದ್ದಾರೆ, ಹೀಗಾಗಿ ಮತ್ತೆ ಬೆಂಗಳನ್ನು ತನ್ನ ಹಿಡಿತಕ್ಕೆ ತೆಗೆದುತೊಳ್ಳಲು ಜೆಡಿಎಸ್ ಹವಣಿಸುತ್ತಿದೆ. |
![]() | 12 ಅಭ್ಯರ್ಥಿಗಳು ಕಣದಲ್ಲಿ: ಕೆ.ಆರ್ ಪೇಟೆ, ಯಶವಂತಪುರದಲ್ಲಿ ಜೆಡಿಎಸ್ ಗೆಲುವು ಶತಃಸಿದ್ಧಡಿಸೆಂಬರ್ 5ರಂದು ನಡೆಯುವ ಉಪ ಚುನಾವಣಾ ಕಣದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಹೀಗಾಗಿ ಜೆಡಿಎಸ್ ನಿಂದ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. |
![]() | 'ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ 8 ಜನ ಗೌಡರ ಕುಟುಂಬದವರು'ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆಗಾಗಿ ಜೆಡಿಎಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು. 12 ಜನ ಸ್ಟಾರ್ ಪ್ರಚಾರಕರಲ್ಲಿ 8 ಮಂದಿ ದೇವೇಗೌಡರ ಕುಟುಂಬದವರೇ ಆಗಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಲೇವಡಿ ಮಾಡಿದ್ದಾರೆ. |
![]() | ಬಿಜೆಪಿ ಒತ್ತಡದಿಂದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ-ಹೆಚ್ .ಡಿ. ದೇವೇಗೌಡಬಿಜೆಪಿಯ ಒತ್ತಡದಿಂದಾಗಿ ಅಥಣಿ, ಹಿರೆಕೆರೂರು ಉಪಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದು ನಾಮಪತ್ರ ಹಿಂಪಡೆದಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. |
![]() | ನನಗೆ ಜಿಟಿ ದೇವೇಗೌಡರ ಬೆಂಬಲವಿದೆ: ಎಚ್.ವಿಶ್ವನಾಥ್ಜೆಡಿಎಸ್ ಶಾಸಕ ಹಾಗೂ ಒಕ್ಕಲಿಗರ ಪ್ರಭಾವಿ ನಾಯಕ ಜಿ.ಟಿ ದೇವೇಗೌಡ ಉಪಚುನಾವಣೆಯಲ್ಲಿ ತಟಸ್ಥವಾಗಿ ಇರುವುದಾಗಿ ಹೇಳಿಕೆ ನೀಡಿದ್ದರು. |
![]() | ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ನ ಕೆಲವರು ಕಾರಣ- ಹೆಚ್. ಡಿ. ದೇವೇಗೌಡಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್ ನ ಕೆಲ ಮುಖಂಡರು ಸಂಚು ನಡೆಸಿದ್ದು, ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಈ ಮುಖಂಡರೇ ಎಂದು ಪರೋಕ್ಷವಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ. |