ಬಾಲಿವುಡ್ರಾಜಕಾರಣಿಗಳು, ದೇಶವಿರೋಧಿಗಳ ವಿರುದ್ಧ ಮಾತನಾಡಿದ ನಂತರ ವರ್ಷಕ್ಕೆ 30-40 ಕೋಟಿ ರೂ. ನಷ್ಟವಾಗುತ್ತಿದೆ: ಕಂಗನಾ ರಣಾವತ್
'ರಾಜಕಾರಣಿಗಳು, ದೇಶವಿರೋಧಿಗಳು, ತುಕ್ಡೆ-ತುಕ್ಡೆ ಗ್ಯಾಂಗ್' ವಿರುದ್ಧ ಮಾತನಾಡಿದ್ದರಿಂದ 25 ಬ್ರಾಂಡ್ ಜಾಹೀರಾತುಗಳಿಂದ ನನ್ನನ್ನು ಕೈಬಿಡಲಾಗಿದೆ ಮತ್ತು ಇದರಿಂದ ಪ್ರತಿ ವರ್ಷ 30-40 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.