ದೇಶಕೋವಿಡ್-19: ಮಾ.24 ರ ಮಧ್ಯರಾತ್ರಿಯಿಂದ ಎಲ್ಲಾ ದೇಶಿಯ ವಿಮಾನಗಳ ಸಂಚಾರ ಬಂದ್!
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಿದ್ದ ಭಾರತ ಇದೀಗ ಎಲ್ಲಾ ದೇಶಿಯ ವಿಮಾನ ಹಾರಾಟವನ್ನು ಮಾರ್ಚ್ 24ರ ಮಧ್ಯರಾತ್ರಿಯಿಂದ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.