• Tag results for ದೇಶೀಯ ಕಂಪೆನಿಗಳು

ಆರ್ಥಿಕ ಉತ್ತೇಜನಕ್ಕೆ ಕ್ರಮ; ದೇಶೀಯ ಕಂಪೆನಿಗಳ ಕಾರ್ಪೊರೇಟ್ ತೆರಿಗೆ ಶೇ. 25.17ಕ್ಕೆ ಇಳಿಸಿದ ಕೇಂದ್ರ ಸರ್ಕಾರ 

ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ.  

published on : 20th September 2019