• Tag results for ದ್ಯುತಿ ಚಾಂದ್

ಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!

ಕೊರೋನಾ ಜಾಗತಿಕ ಸಾಂಕ್ರಾಮಿಕದಿಂದಾಗಿ ಕ್ರೀಡಾಕೂಟಗಳು ನಡೆಯುತ್ತಿಲ್ಲ, ಕ್ರೀಡಾ ಪ್ರಾಯೋಜಕರು ಕಡಿಮೆಯಾಗಿದ್ದಾರೆ. ಇದರಿಂದಾಗಿ ಭಾರತದ ಮಹತ್ವದ ಅಥ್ಲೀಟ್ ದ್ಯುತಿ ಚಾಂದ್ ತನ್ನ ತರಬೇತಿಗಾಗಿ ಹಣ ಹೊಂದಿಸಲು ತನ್ನ ಅಮೂಲ್ಯವಾದ ಆಸ್ತಿ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಲು ಸಿದ್ದವಾಗಿದ್ದಾರೆ

published on : 11th July 2020

59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್: ದ್ಯುತಿಗೆ ಡಬಲ್ ಸ್ವರ್ಣ

ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ಎರಡು ಸ್ವರ್ಣ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

published on : 14th October 2019

ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್

ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.

published on : 12th October 2019

ಅರ್ಜುನ ಪ್ರಶಸ್ತಿಗೆ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಹೆಸರು ಶಿಫಾರಸ್ಸು ಇಲ್ಲ

ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ...

published on : 24th July 2019

ವಿಶ್ವ ವಿವಿ ಕ್ರೀಡಾಕೂಟ: ಭಾರತೀಯ ಓಟಗಾರ್ತಿ ದ್ಯುತಿ ಚಾಂದ್‌ಗೆ ದಾಖಲೆಯ ಚಿನ್ನ!

ಭಾರತದ ನಂ.1 ಓಟಗಾರ್ತಿ ದ್ಯುತಿ ಚಾಂದ್‌ ಅವರು ಇಟಲಿಯ ನಪೋಲಿಯಲ್ಲಿ ನಡೆಯುತ್ತಿರುವ ವಿಶ್ವ ಯೂನಿವರ್ಸಿಟಿ ಕ್ರೀಡಾಕೂಟದ 100 ಮೀ ಓಟದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

published on : 10th July 2019

ನನಗೆ ಕಂಗನಾ ಅಂದರೆ ತುಂಬಾ ಇಷ್ಟ; ಅಥ್ಲೀಟ್ ದ್ಯುತಿ ಚಾಂದ್ ಹೀಗೆ ಹೇಳಿದ್ಯಾಕೆ?

ಭಾರತದ ಖ್ಯಾತ ಅಥ್ಲೀಟ್ ದ್ಯುತಿ ಚಾಂದ್ ತಾನು ಸಲಿಂಗಕಾಮಿ ಎಂದು ಬಹಿರಂಗವಾಗಿ ಘೋಷಿಸಿಕೊಂಡಿದ್ದು ಇದೀಗ ನನಗೆ ಕಂಗನಾ ರಣಾವತ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದಾರೆ.

published on : 24th June 2019

ಹಣಕ್ಕಾಗಿ ಅಕ್ಕನಿಂದ ಬ್ಲ್ಯಾಕ್‌ಮೇಲ್, 'ಸಲಿಂಗಿ' ಎಂದು ಹೇಳಿಕೊಳ್ಳಲು ಅದೇ ಕಾರಣ: ದ್ಯುತಿ ಚಾಂದ್‌

: 'ನಾನು ಸಲಿಂಗಿ' ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌, ನಾನು ಈ ರೀತಿ ಹೇಳಲು ಕಾರಣ ಏನೆಂಬುದನ್ನು ..

published on : 22nd May 2019

ಸಲಿಂಗಕಾಮಿ ಎಂದಿರುವ ದ್ಯುತಿ ಚಾಂದ್‌ ಬಗ್ಗೆ ಹಿರಿಯ ಸಹೋದರಿ ಹೇಳಿದ್ದೇನು..?

ಆಸ್ತಿ ಮತ್ತು ಬೆಳವಣಿಗೆ ಸಹಿಸದವರ ತೀವ್ರ ಒತ್ತಡ ಹಾಗೂ ಬ್ಲ್ಯಾಕ್‌ಮೇಲ್‌ಗೆ ಮಣಿದು ನನ್ನ ಸಹೋದರಿ ಈ ರೀತಿ ಹೇಳಿಕೆ ನೀಡಿದ್ದಾಳೆ ಎಂದು ತಿಳಿಸಿದ್ದಾರೆ.

published on : 20th May 2019