- Tag results for ಧರಣಿ
![]() | ವಸತಿ ಪ್ರದೇಶಗಳಲ್ಲಿ ಧರಣಿ ತಪ್ಪು ಸಂದೇಶ ನೀಡುತ್ತದೆ: ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ, ವಸತಿ ಪ್ರದೇಶದಲ್ಲಿ ಇಂತಹ ಧರಣಿ, ಪ್ರತಿಭಟನೆಗಳಿಗೆ ಅನುಮತಿ ನೀಡುವುದು ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. |
![]() | ಚಿತ್ರದುರ್ಗ: ಮದ್ಯದಂಗಡಿಗೆ ಎನ್ಒಸಿಗೆ ಒತ್ತಾಯಿಸಿ ಅಬಕಾರಿ ಕಚೇರಿ ಎದುರು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ಎಂಎಸ್ ಐಎಲ್ ಅಂಗಡಿಗೆ ಎನ್ ಒಸಿ ನೀಡಲು ವಿಳಂಬವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಅಬಕಾರಿ ಕಚೇರಿ ಎದುರು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ನಡೆಸಿದರು |
![]() | ಹರಿಯಾಣ: ರೈತರ ಪರ ಬಿಜೆಪಿ ಶಾಸಕನಿಂದ ಧರಣಿಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕರೊಬ್ಬರು ಬುಧವಾರ ರಾಜ್ಯ ವಿಧಾನಸಭೆ ಕಟ್ಟಡದ ಮುಂದೆ ರೈತರ ಪರವಾಗಿ ಸಾಂಕೇತಿಕ ಧರಣಿ ನಡೆಸಿದರು. |
![]() | ಕೋಲಾರ: ರಸ್ತೆ ಅಗಲೀಕರಣ ವಿಳಂಬ: ನಾಳೆ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕಿ ರೂಪಕಲಾ ಶಶಿಧರ್ ಮೌನ ಧರಣಿಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೌನ ಧರಣಿ ನಡೆಸುವುದಾಗಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹೇಳಿದ್ದಾರೆ. |
![]() | ರಾಜಸ್ಥಾನ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರಿಂದ ಧರಣಿ, ಸಿಆರ್ ಪಿಎಫ್ ನಿಯೋಜಿಸುವಂತೆ ಬಿಜೆಪಿ ಒತ್ತಾಯರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ. |
![]() | ರಾಜಸ್ಥಾನ ಬಿಕ್ಕಟ್ಟು: ಅಧಿವೇಶನಕ್ಕೆ ಒತ್ತಾಯಿಸಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಭವನದಲ್ಲಿ ಧರಣಿರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ. |
![]() | ಸರ್ಕಾರದ ಮೊಂಡುತನದ ವಿರುದ್ಧ ತೀವ್ರ ಕಿಡಿ: ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದ ಆಶಾ ಕಾರ್ಯಕರ್ತೆಯರುಸೇವೆಗಳನ್ನು ಸ್ಥಗಿತಗೊಳಿಸಿ ಕಳೆದ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆಗಳನ್ನು ನೀಡದೆ ಮೊಂಡುತನ ಪ್ರದರ್ಶಿಸುತ್ತಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಕಿಡಿಕಾರಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. |
![]() | ವಲಸೆ ಕಾರ್ಮಿಕರ ಪರ ಧರಣಿ: ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಬಂಧನಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಸೋಮವಾರ ಇಲ್ಲಿನ ರಾಜ್ಘಾಟ್ನಲ್ಲಿ ಧರಣಿ ನಡೆಸಿದ್ದು ವಲಸೆ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ತಲುಪಲು ನೆರವಾಗಲು ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದರು. |
![]() | ಉನ್ನಾವೋ ಅತ್ಯಾಚಾರ ಪ್ರಕರಣ: ವಿಧಾನ ಭವನದ ಮುಂದೆ ಅಖಿಲೇಶ್ ಯಾದವ್ ಧರಣಿಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಗುಂಡಿಟ್ಟು ಹತ್ಯೆ ಮಾಡಬೇಕು ಎಂಬ ಆಕ್ರೋಶ, ಕೂಗು ಎಲ್ಲ ಕಡೆ ವ್ಯಕ್ತವಾಗುತ್ತಿದ್ದು, ಉನ್ನಾವೋ ಅತ್ಯಾಚಾರ ಪ್ರಕರಣದ... |
![]() | ರಾಜ್ಯದಲ್ಲಿ ತುಘಲಕ್ ದರ್ಬಾರು, ಮೈತ್ರಿ ನಾಯಕರಿಂದ ಪ್ರಜಾತಂತ್ರಕ್ಕೆ ಅಗೌರವ: ಬಿಎಸ್ ವೈರಾಜ್ಯದಲ್ಲಿ ತುಘಲಕ್ ದರ್ಬಾರು ನಡೆಯುತ್ತಿದ್ದು, ಮೈತ್ರಿ ಸರ್ಕಾರದ ನಾಯಕರು ಪ್ರಜಾತಂತ್ರಕ್ಕೆ ಅಗೌರವ ಕೊಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ... |
![]() | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭಜಿಂದಾಲ್ ಗೆ ಕಬ್ಬಿಣದ ಅದಿರಿರುವ ಸಾವಿರಾರು ಎಕರೆ ಭೂಮಿ ಮಾರಾಟಕ್ಕೆ ಮುಂದಾಗಿರುವ ಸರ್ಕಾರ ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ |
![]() | ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ವಿವಾದ, ಎಚ್ ಡಿಕೆ ವಿರುದ್ಧದ ದೂರನ್ನು ಪೊಲೀಸ್ ಠಾಣೆಗೆ ವರ್ಗಾಯಿಸಿದ ನ್ಯಾಯಾಲಯಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ದೂರನ್ನು ನ್ಯಾಯಾಲಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ. |
![]() | ಕಣ್ಣು ಬಿಟ್ಟರೆ ದೆಹಲಿಯಲ್ಲಿ ಸಾವಿರ ಸಮಸ್ಯೆ ಕಾಣುತ್ತವೆ: ಸಿಎಂ ಕೇಜ್ರಿವಾಲ್ ಧರಣಿಗೆ ಗಂಭೀರ್ ಟಾಂಗ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಯಾಗಿ ಕಣ್ಣು ಹಾರಿಸಿದರೆ ಕನಿಷ್ಠ ಸಾವಿರ ಸಮಸ್ಯೆ ಕಾಣುತ್ತದೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಇಂದು ಬೀದಿಗಿಳಿದಿದೆ ಎಂದು ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಉದ್ಯೋಗ ಖಾಯಂಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುಮಾರು 3 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. |