ರಾಜಕೀಯಬಿಜೆಪಿಯ ಧರ್ಮ ರಾಜಕಾರಣದಿಂದಲೇ ಅದರ ಸರ್ವನಾಶವಾಗಲಿದೆ: ಎಚ್.ಡಿ. ಕುಮಾರಸ್ವಾಮಿ
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಮಹತ್ವ ಪಡೆದಿರುವ ಮಂಡ್ಯದ ಕದನ ಜೋರಾಗಿದೆ. ಸಾಮಾನ್ಯವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ಇರುವ ಕೆಲ ಜಿಲ್ಲೆಗಳಲ್ಲಿ ಮಂಡ್ಯ ಕೂಡ ಒಂದಾಗಿದ್ದು, ಎರಡೂ ಪಕ್ಷಗಳಿಗೆ ಠಕ್ಕರ್ ಕೊಡಲು ಬಿಜೆಪಿ ಹವಣಿಸುತ್ತಿದೆ.