ರಾಜ್ಯಬಿಬಿಎಂಪಿಯಲ್ಲಿ ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ, ಸಮೀಕ್ಷೆಗೆ ಕಾಲಮಿತಿ ನಿಗದಿ: ಸಚಿವ ಸುಧಾಕರ್
ರಾಜಧಾನಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು, ಅದರ ಅನ್ವಯ ಕಾರ್ಯನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.