ದೇಶರಾಂಚಿ ಬಳಿ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆ; ವಾಮಾಚಾರದಿಂದ ಕೊಲೆಯಾಗಿರುವ ಶಂಕೆ!
ಜಾರ್ಖಂಡ್ನ ರಾಂಚಿ ಜಿಲ್ಲೆಯ ಬಳಿ ಶಂಕಿತ ವಾಮಾಚಾರದಿಂದಾಗಿ ಹತ್ಯೆಗೀಡಾದ ಇಬ್ಬರು ಮಹಿಳೆಯರ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.