• Tag results for ಧ್ರುವನಾರಾಯಣ

ಪಕ್ಷ ಬಿಟ್ಟುಹೋದ ಶಾಸಕರ ಮರುಸೇರ್ಪಡೆ ಕುರಿತು ಚರ್ಚೆ ನಡೆಸುತ್ತೇವೆ: ಕಾಂಗ್ರೆಸ್ ಹಿರಿಯ ನಾಯಕ

ಪಕ್ಷ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಶಾಸಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದು, ಈ ಕುರಿತು ಕಾಂಗ್ರೆಸ್ ಶೀಘ್ರದಲ್ಲಿಯೇ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಆರ್.ಧ್ರುವನಾರಾಯಣ್ ಅವರು ಹೇಳಿದ್ದಾರೆ. 

published on : 5th July 2021

ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ: ಶ್ರೀನಿವಾಸ್ ಪ್ರಸಾದ್ ಗೆ ಪರ್ಯಾಯ ನಾಯಕ ಧ್ರುವನಾರಾಯಣ್?

ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪಕ್ಷ ಸಂಘಟನೆಯಲ್ಲಿ ಬೆಂಬಲ ನೀಡುವ ಸಲುವಾಗಿ ಮತ್ತಿಬ್ಬರು ಕಾರ್ಯಾಧ್ಯಕ್ಷರನ್ನು ನೇಮಿಸಿದೆ.

published on : 21st January 2021

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಧ್ರುವ ನಾರಾಯಣ್ ಮತ್ತು ರಾಮಲಿಂಗಾ ರೆಡ್ಡಿ ನೇಮಕ

ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ  ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.  

published on : 20th January 2021